alex Certify ಎದುರಾಳಿ ತಂಡದ ಆಟಗಾರನ ಕೆನ್ನೆಗೆ ಬಾರಿಸಿದ ಫುಟ್​ಬಾಲ್​ ಸೂಪರ್ ​ಸ್ಟಾರ್​…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎದುರಾಳಿ ತಂಡದ ಆಟಗಾರನ ಕೆನ್ನೆಗೆ ಬಾರಿಸಿದ ಫುಟ್​ಬಾಲ್​ ಸೂಪರ್ ​ಸ್ಟಾರ್​…!

ಪೋರ್ಚುಗಲ್​ ಫುಟ್​ ಬಾಲ್​ ಸೂಪರ್​ ಸ್ಟಾರ್​​ ಕ್ರಿಸ್ಟಿಯಾನೋ ರೊನಾಲ್ಡೋ ಸಾರ್ವಕಾಲಿಕ ವಿಶ್ವ ದಾಖಲೆ ನಿರ್ಮಿಸಿ ಸುದ್ದಿಯಲ್ಲಿದ್ದಾರೆ. ಫುಟ್​ಬಾಲ್​ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ 110ನೇ ಗೋಲ್​ ದಾಖಲಿಸುವ ಮೂಲಕ ವಿಶ್ವದಲ್ಲೇ ಅತೀ ಹೆಚ್ಚು ಗೋಲ್​ ದಾಖಲಿಸಿದ ಮೊದಲ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

ರೊನಾಲ್ಡೋ ತಮ್ಮ ಭರ್ಜರಿ ಪ್ರದರ್ಶನದ ಮೂಲಕ ಮಾತ್ರವಲ್ಲದೇ ಮೈದಾನದಲ್ಲಿ ಸಖತ್​ ಕೂಲ್​ ಆಗಿ ಇರುವ ಮೂಲಕವೂ ಅನೇಕ ಬಾರಿ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗುತ್ತಲೇ ಇರ್ತಾರೆ. ಆದರೆ ಅಚ್ಚರಿ ಎಂಬಂತೆ ರೊನಾಲ್ಡೋ ಐರಿಶ್​ ಆಟಗಾರ ಡಾರಾ ಓಶಿಯಾಗೆ ಬಾರಿಸುವ ಮೂಲಕ ಸುದ್ದಿಯಾಗಿದ್ದಾರೆ. ಈ ಘಟನೆಯ ಬಳಿಕವೂ ಕ್ರಿಸ್ಟಿಯಾನೋ ಶಿಕ್ಷೆಯಿಂದ ಪಾರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...