alex Certify BIG BREAKING: ಕೊರೋನಾ ಮಹಾಸ್ಪೋಟ; 93 ಸಾವಿರ ಸಕ್ರಿಯ ಕೇಸ್ – ಬೆಂಗಳೂರು 15 ಸಾವಿರ ಸೇರಿ ರಾಜ್ಯದಲ್ಲಿಂದು 21 ಸಾವಿರ ಮಂದಿಗೆ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೋನಾ ಮಹಾಸ್ಪೋಟ; 93 ಸಾವಿರ ಸಕ್ರಿಯ ಕೇಸ್ – ಬೆಂಗಳೂರು 15 ಸಾವಿರ ಸೇರಿ ರಾಜ್ಯದಲ್ಲಿಂದು 21 ಸಾವಿರ ಮಂದಿಗೆ ಸೋಂಕು

ಬೆಂಗಳೂರು: ರಾಜ್ಯದ ಜನತೆಗೆ ಇವತ್ತು ಆಘಾತಕಾರಿ ಮಾಹಿತಿ ಸಿಕ್ಕಿದೆ. ಬೆಂಗಳೂರಿನಲ್ಲಿ 15 ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು ತಗುಲಿದ್ದು, ರಾಜ್ಯದಲ್ಲಿ 21 ಸಾವಿರಕ್ಕೂ ಅಧಿಕ ಹೊಸ ಕೇಸ್ ವರದಿಯಾಗಿವೆ.

ರಾಜ್ಯದಲ್ಲಿ ಇಂದು ಕೂಡ ಕೊರೋಣ ಮಹಾಸ್ಪೋಟವಾಗಿದ್ದು ಒಂದೇ ದಿನ ಬರೋಬ್ಬರಿ 21,390 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ರಾಜ್ಯದಲ್ಲಿ ಶೇಕಡ 10.96 ಪಾಸಿಟಿವಿಟಿ ದರ ಇದೆ. ಇವತ್ತು 1541 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಬರೋಬ್ಬರಿ 93,009 ಏರಿಕೆಯಾಗಿದೆ. ಇವತ್ತು ರಾಜ್ಯದಲ್ಲಿ 10 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 1,95,047 ಪರೀಕ್ಷೆ ನಡೆಸಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು 15,617 ಹೊಸ ಕೇಸ್ ವರದಿಯಾಗಿದ್ದು, 73 ಸಾವಿರಕ್ಕೂ ಅಧಿಕ ಸಕ್ರಿಯ ಪ್ರಕರಣಗಳಿವೆ 6 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...