alex Certify BREAKING: ಬೆಂಗಳೂರಲ್ಲಿ 30 ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು, ರಾಜ್ಯದಲ್ಲೂ ಕೊರೋನಾ ಮಹಾ ಸ್ಪೋಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೆಂಗಳೂರಲ್ಲಿ 30 ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು, ರಾಜ್ಯದಲ್ಲೂ ಕೊರೋನಾ ಮಹಾ ಸ್ಪೋಟ

ಬೆಂಗಳೂರು: ರಾಜ್ಯದಲ್ಲಿ ಇಂತೂ 47,754 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 22,143 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 2,93,231 ಸಕ್ರಿಯ ಪ್ರಕರಣಗಳು ಇವೆ.

ಇಂದು 29 ಜನ ಸೋಂಕಿತರು ಮೃತಪಟ್ಟಿದ್ದಾರೆ. 2,58,290 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇಕಡ 18.48 ರಷ್ಟು ಇದೆ.

ರಾಜಧಾನಿ ಬೆಂಗಳೂರಿನಲ್ಲಿ 30,540 ಜನರಿಗೆ ಕೊರೊನಾ ಸೋಂಕು ತಗುಲಿದೆ. 2 ಲಕ್ಷಕ್ಕೂ ಅಧಿಕ ಸಕ್ರಿಯ ಪ್ರಕರಣಗಳಿವೆ. 8 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...