ಬೆಂಗಳೂರು ಜನತೆ ಗಮನಕ್ಕೆ : ಇಂದಿನಿಂದ 3 ದಿನ ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ವಿವಿಧ ವಿದ್ಯುತ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಇಂದಿನಿಂದ ಮೂರು ದಿನಗಳ ಕಾಲ ನಗರದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು BESCOM ಪ್ರಕಟಣೆ ಹೊರಡಿಸಿದೆ.

ಆಗಸ್ಟ್ 29 ರಂದು ವಿದ್ಯುತ್ ವ್ಯತ್ಯಯ

ಟಿ ಬೇಗೂರು, ಹುಚ್ಚೇಗೌಡನಪಾಳ್ಯ, ಆನಂದ ನಗರ, ತಿರುಮಲಾಪುರ, ಮಾರೋಹಳ್ಳಿ, ಬೈರನಹಳ್ಳಿ, ಎಂ ಗೊಲ್ಲರಟ್ಟಿ ಮತ್ತು ಕಾನುಘಟ್ಟ ಗಂಗಾನಗಟ್ಟ, ಹುಣಸೆಘಟ್ಟ, ಸೂಗೂರು ಕಡೆ ವಿದ್ಯುತ್ ವ್ಯತ್ಯಯವಾಗಲಿದೆ.

ಆಗಸ್ಟ್ 30 ರಂದು ವಿದ್ಯುತ್ ವ್ಯತ್ಯಯ

ಗುಂಡೇನಹಳ್ಳಿ, ಕುಲವನಹಳ್ಳಿ ಗ್ರಾ.ಪಂ., ಹರೇಬೋಮನಹಳ್ಳಿ ಗ್ರಾ.ಪಂ., ಕೋಡಿಹಳ್ಳಿ, ಬಿಲಂಕೋಟೆ ಏರಿಯಾ, ಹೊಸಹಳ್ಳಿ, ಹನುಮಂತಪುರ, ಕುಳ್ಳುವನಹಳ್ಳಿ, ಲಕ್ಕೇನಹಳ್ಳಿ, ದೊಡ್ಡೇರಿ, ಕರದಳ್ಳು, ನಾನ್ವಿಕೆರೆ, ಕಲ್ಲಹಳ್ಳಿ, ಗುಂಗುರಮಲೆ, ಅಂಚೆಕೊಪ್ಪಲು, ಜಿ.ಪಂ. ಮಿತ್ರ, ಕಂದಿಕೆರೆ, ಅಜ್ಜಿಗುಡ್ಡೆ , ಸದರಹಳ್ಳಿ, ಉಪ್ಪಿಕಟ್ಟೆ, ಮತ್ತಿಟ್ಟ, ಹಂದನಕೆರೆ, ಕೊರ್ಗೆರೆ, ಟಿ. ನೂಂಕೆರೆ, ಟಿ. ನೂಂಕೆರೆ, ಟಿ. ಎಲ್ಲಾ 11 ಕೆ.ವಿ ಚೇಳೂರು, ಹೊಸಕೆರೆ, ಹಾಗಲವಾಡಿ ಮತ್ತು ನಂದಿಹಳ್ಳಿ ಉಪ ಕೇಂದ್ರಗಳ ಫೀಡರ್ಗಳು ಹಾಗೂ ಹರೇನಹಳ್ಳಿ, ಸಿಂಗದಹಳ್ಳಿ, ಬಾರ್ಸಿಡ್ಲಹಳ್ಳಿ, ಕತ್ರಿಕೆಹಾಳ್, ಗೈರೆಹಳ್ಳಿ, ಸಿದ್ದರಾಮನಗರ, ಹೆಸರಳ್ಳಿ, ಶೆಟ್ಟಿಕೆರೆ, ಕುಪ್ಪೂರು, ತಮಡಿಹಳ್ಳಿ, ಹುಳಿಯಾರ್, ಯೆಳ್ನಾಡು ಕಡೆ ವಿದ್ಯುತ್ ವ್ಯತ್ಯಯವಾಗಲಿದೆ.

ಆಗಸ್ಟ್ 31 ರಂದು ವಿದ್ಯುತ್ ಕಡಿತ
ಬೂದಿಹಾಳ್ ಗ್ರಾಮ ಪಂಚಾಯಿತಿ, ಕಾಚನಹಳ್ಳಿ, ಯರಮಂಚನಹಳ್ಳಿ, ಮಂಡಿಗೆರೆ ಮತ್ತು ಬಸವೇಶ್ವರ. ಆನಂದ ನಗರ, ತಿರುಮಲಾಪುರ, ಟಿ ಬೇಗೂರು, ಹುಚ್ಚೇಗೌಡನಪಾಳ್ಯ, ವೀರನಂಜಿಪುರ, ಬೊಮ್ಮನಹಳ್ಳಿ, ಬಾರಾಡಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read