alex Certify ಶಿವಮೊಗ್ಗ : ಜಿಲ್ಲೆಯ ಈ ಪ್ರದೇಶಗಳಲ್ಲಿ ಸೆ.7 ರಂದು ವಿದ್ಯುತ್ ವ್ಯತ್ಯಯ |Power Cut | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ : ಜಿಲ್ಲೆಯ ಈ ಪ್ರದೇಶಗಳಲ್ಲಿ ಸೆ.7 ರಂದು ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಸೆ.7 ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ಹೊರಡಿಸಿದೆ.

ಸಂತೆಕಡೂರು ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸೆ.07 ರ ಬೆಳಿಗ್ಗೆ 10 ರಿಂದ ಸಂಜೆ 06 ಗಂಟೆವರೆಗೆ ಸಂತೆಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...