alex Certify ಶಿವಮೊಗ್ಗದ ಈ ಪ್ರದೇಶಗಳಲ್ಲಿ ಸೆ.15 ರಂದು ವಿದ್ಯುತ್ ವ್ಯತ್ಯಯ |Power Cut | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗದ ಈ ಪ್ರದೇಶಗಳಲ್ಲಿ ಸೆ.15 ರಂದು ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಸೆ.15 ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಲೂಕು ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ವಾಹಕ ಬದಲಾವಣೆ ಮತ್ತು ಮಧ್ಯಂತರ ಕಂಬಗಳನ್ನು ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಗ್ರಾಮಗಳಲ್ಲಿ ಸೆ.15 ರ ಬೆಳಗ್ಗೆ 11 ರಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಗುಡ್ರಕೊಪ್ಪ, ಅಮರಾವತಿ ಕ್ಯಾಂಪ್, ಶೆಟ್ಟಿಹಳ್ಳಿ, ಹಳೇಶೆಟ್ಟಿಹಳ್ಳಿ, ನವುಲೆಬಸಾಪುರ, ಹೊನ್ನವಿಲೆ, ಮತ್ತಿಘಟ್ಟ, ಹಾಥಿಕಟ್ಟೆ, ಮಾಳೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...