alex Certify ಸೆ.25 ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೆ.25 ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-2 ರಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವ ಕಾರಣ ಸೆ.25 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಬೆಳಗೂರು ಕಾಂಪ್ಲೆಕ್ಸ್, ದುರ್ಗಿಗುಡಿ 1ನೇ ಮತ್ತು 2ನೇ ಪ್ಯಾರಲಲ್ ರಸ್ತೆ, ಎಲ್.ಎಲ್.ಆರ್ ರಸ್ತೆಯಿಂದ ಶಿವಮೊಗ್ಗ ಡಯಾಗ್ನೋಸ್ಟಿಕ್ ಸೆಂಟರ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...