alex Certify ಶಿವಮೊಗ್ಗದ ಈ ಪ್ರದೇಶಗಳಲ್ಲಿ ಸೆ.9,10 ರಂದು ವಿದ್ಯುತ್ ವ್ಯತ್ಯಯ |Power Cut | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗದ ಈ ಪ್ರದೇಶಗಳಲ್ಲಿ ಸೆ.9,10 ರಂದು ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಶಿವಮೊಗ್ಗದ ಈ ಪ್ರದೇಶಗಳಲ್ಲಿ ಸೆ.9,10 ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ 11ಕೆವಿ ಲೈನ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸೆ.09 ಮತ್ತು 10 ರಂದು ಎರಡು ದಿನಗಳು ಬೆಳಿಗ್ಗೆ 09 ರಿಂದ ಸಂಜೆ 06 ಗಂಟೆವರೆಗೆ ಎಂ.ಆರ್.ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ಹಾಥಿನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...