alex Certify ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ಸೆ.30 ರಂದು ವಿದ್ಯುತ್ ವ್ಯತ್ಯಯ |Power Cut | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ಸೆ.30 ರಂದು ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಶಿವಮೊಗ್ಗ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಫ್-4 ಮಲ್ನಾಡ್ ಆಸ್ಪತ್ರೆ ಮತ್ತು ಎಫ್-14 ಹಸೂಡಿ ಐಪಿ ಮಾರ್ಗಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವ ಕಾರಣ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಸೆ.30 ರ ಬೆಳಗ್ಗೆ 09 ರಿಂದ ಸಂಜೆ 06 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಮಾಚೇನಹಳ್ಳಿ, ಜಯಂತಿಗ್ರಾಮ, ಕಿಯೊನಿಕ್ಸ್ ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ ಕಾಲೋನಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರ ಕಾಲೋನಿ, ಸದಾಶಿವಪುರ, ಬಂಗಾರಪ್ಪ ಕಾಲೋನಿ. ಜಿ.ಜಿ.ಕ್ಯಾಂಪ್, ಚಿಕ್ಕಮರಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...