ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ), ಮೆಸ್ಕಾಂ ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ನಿರ್ವಹಣೆ ಸಂಬಂಧಿತ ಅನೇಕ ಯೋಜನೆಗಳನ್ನು ಕೈಗೊಳ್ಳುತ್ತಿರುವುದರಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ನಗರಗಳಲ್ಲಿ ಆಗಸ್ಟ್ 24 ರ ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ.
ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ
ಎ’ ಬ್ಲಾಕ್, ಸಹಕಾರ ನಗರ, ಅಸ್ಕ ಉದ್ಯೋಗ್, ಕೃಷ್ಣಟ್ನಾ ಡೈಮಂಡ್, ಎಫ್ ಬ್ಲಾಕ್, ಜಿ ಬ್ಲಾಕ್, ಬ್ಯಾಟರಾಯನಪುರ (ಭಾಗಶಃ), ಬಿಬಿ ರಸ್ತೆ, ಇ ಬ್ಲಾಕ್, ಸಂಚುರಿ ಚಿತ್ರ ಕೀಟ್, ರೆನೂಸಾನ್ಸ್, ಬಿಬಿ ರಸ್ತೆ, ಬಿಟಿಪುರ, ತಲಕಾವೇರಿ, ಅಮೃತಹಳ್ಳಿ, ಜವಾಹರ್ ಲಾಲ್ ಇನ್ಸ್ಟಿಟ್ಯೂಟ್, ಬಿಜಿ ಗಂಗಾಧ ಲೇಔಟ್, ಜಕ್ಕೂರ್ ಲೇಔಟ್ ಸ್ಲಂ, ಶೋಬಾ ಎಂಡ್ಪಾಲ್, ಶೋಭಾ ಸರ, ಪೂರ್ವಂಕರ, ಬಿಟಿ ಪುರ, ಎಲ್ ಅಂಡ್ ಟಿ, ಎಸ್.ನಗರ ‘ಎ’ ಬ್ಲಾಕ್, ಡ್ಯೂರೆಸಿಡೆನ್ಸಿ, ಬಿಬಿ ರಸ್ತೆ, ವಿದ್ಯಾಶಿಲ್ಪ, ಶೋಭಾ ಡೆವಲಪರ್ಸ್, ಜಕ್ಕೂರ್ ಲೇಔಟ್, ಯುಎಸ್ ಲೇಔಟ್, ಅಮೃತನಗರ, ಕಾಶಿನಗರ, ಭುವನೇಶ್ವರಿ ನಗರ, ವರ್ಮಾಲೇಔಟ್, ಅಮೃತಹಳ್ಳಿ,ಶ್ರೀರಾಮಪುರ, ಟೆಲಿಕಾಂ ಲೇಔಟ್, ಶಿವರಾಮ ಕಾರಂತ ನಗರ, ಜವಾಹರಲಾಲ್ ಇನ್ಸ್ಟಿಟ್ಯೂಟ್, ಡಿಫೆನ್ಸ್ ಲೇಔಟ್, ನವ್ಯನಗರ, ಜಕ್ಕೂರು ಗ್ರಾಮ, ಜಕ್ಕೂರು ಲೇಔಟ್, ವಿಆರ್ಲ್, ಸಂಪಿಗೆಹಳ್ಳಿ, ತಿರುಮೇನಹಳ್ಳಿ, ಚೊಕ್ಕನ ಹಳ್ಳಿ, ಹೆಡ್ಗ ನಗರ, ಅಗ್ರಹಾರ ಲೇಔಟ್, ಕೋಗಿಲು ಲೇಔಟ್, ಕೆಎಸ್ಎಸ್ ಕಾಲೇಜು, ಡಯಾನನ್ ಕಾಲೇಜು, ಡಿಫೆನ್ಸ್ ಲೇಔಟ್ ಡಿ, ಇ ಬ್ಲಾಕ್ ಕೊಡಿಗೇಹಳ್ಳಿ ಮುಖ್ಯ ರಸ್ತೆ ಸೇರಿ ಸುತ್ತಮುತ್ತ ಪ್ರದೇಶದಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 3.30ರವರೆಗೆ ವಿದ್ಯುತ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.
ಉಡುಪಿಯ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ
33/11 ಕೆ.ವಿ ಶಿರ್ವ ಎಂ.ಯು.ಎಸ್.ಎಸ್ ನಲ್ಲಿ 5 ಎಂ.ವಿ.ಎ. ಎಸ್.ಎಫ್-6 ಬ್ರೇಕರ್ ಚಾರ್ಜಿಂಗ್ ಮತ್ತು ಕೆಪಾಸಿಟರ್ ಬ್ಯಾಂಕ್-1 ಮತ್ತು 2 ಚಾರ್ಜಿಂಗ್ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿAದ, ಸದರಿ ಉಪಕೇಂದ್ರದಿAದ ಹೊರಡುವ ಎಲ್ಲಾ 11 ಕೆ.ವಿ ಫೀಡರ್ಗಳಾದ ಉಳಿಯಾರಗೋಳಿ, ಬಂಟಕಲ್ಲು, ಮೂಡಬೆಟ್ಟು, ಪಾಂಗಳ, ಶಿರ್ವ, ಶಂಕರಪುರ, ಕುಂಜಾರುಗಿರಿ, ಸಾಲ್ಮರ, ಪಾಜೈ, ಕುರ್ಕಾಲು, ಇನ್ನಂಜೆ, ಪಡುಬೆಳ್ಳೆ, ಮಟ್ಟಾರು, ಪದವು, ಪಾಂಬೂರು, ಪಿಲಾರು ಖಾನ, ಪೆರ್ನಾಲು, ಕುತ್ಯಾರು, ಪುಂಚಲಕಾಡು, ಕಳತ್ತೂರು, ಚಂದ್ರನಗರ, ಮಲ್ಲಾರು, ಪೊಲಿಪು, ಕೊಪ್ಪಲಂಗಡಿ, ಪಣಿಯೂರು, ಕಾಪು ಬಡಾ ಗ್ರಾಮ(ಉಚ್ಚಿಲ), ಮೂಳೂರು, ಬೆಳಪು, ಅಬ್ಬೇಡಿ, ಪಾದೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಗಸ್ಟ್ 24 ರಂದು ಬೆಳಗ್ಗೆ 9 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.
ಧಾರವಾಡದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತ
ಧಾರವಾಡ ಉಪವಿಭಾಗ ವ್ಯಾಪಿಯಲ್ಲಿ ಬರುವ 110/11 ಕೆ.ವಿ ಮೃತ್ಯುಂಜಯನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಆ.24 ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇವರು 2ನೇ ತ್ರೈಮಾಸಿಕ ತುರ್ತುಪಾಲನಾ ಕಾಮಗಾರಿಯನ್ನು ಕೈಗೊಳ್ಳಲಿದೆ.
ಸದರಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11ಕೆವಿ ಮಾರ್ಗಗಳಲ್ಲಿ ಆಗಸ್ಟ್ 24 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮುರುಘಾಮಠ, ಮದಿಹಾಳ, ಪತ್ರೇಶ್ವರ ನಗರ, ರಾಜನಗರ, ಹಾವೇರಿಪೇಟ, ನಿಜಾಮುದ್ದಿನ್ ಕಾಲೋನಿ, ಸವದತ್ತಿ ರೋಡ್, ಕಾಮನಕಟ್ಟಿ, ಚರಂತಿಮಠ ಗಾರ್ಡನ್, ಹೆಬ್ಬಳ್ಳಿ ಅಗಸಿ, ಮನಕಿಲ್ಲಾ, ಕಾರ್ಪೋರೇಶನ್ ಸರ್ಕಲ್, ಗಾಂಧಿಚೌಕ, ಸೂಪರ್ ಮಾರ್ಕೆಟ್, ಸುಭಾಶ್ ರೋಡ್, ಶಿವಾಜಿ ರೋಡ್, ಮರಾಠ ಕಾಲೋನಿ, ಜುಬ್ಲೀ ಸರ್ಕಲ್, ಭಾರತ ಹೈಸ್ಕೂಲ್, ಮಾರ್ಕೆಟ್, ಕಮಲಾಪುರ, ಕಲಾಭವನ, ಕರಡಿಗುಡ್ಡ, ವಿದ್ಯಾರಣ್ಯ, ಮರೇವಾಡ ಜಿನ್ನಿಂಗ್ ಫ್ಯಾಕ್ಟರಿ, ವನಹಳ್ಳಿ, ಕವಲಗೇರಿ, ಮಂಗಳಗಟ್ಟಿ, ಅಮ್ಮಿನಭಾವಿ, 33ಕೆವಿ ಉಪ್ಪಿನ ಬೆಟಗೇರಿ, 33ಕೆವಿ ಕುಡಿಯುವ ನೀರು ಸರಬರಾಜು ಘಟಕ, ಮುಕ್ತಿಧಾಮ, ಕೊಳಿಕೇರಿ, ಪೆಂಡಾರ ಓಣಿ, ದರ್ಗಾ ಓಣಿ, ರವಿವಾರ ಪೇಟ, ಶುಕ್ರವಾರ ಪೇಟ, ಅಷ್ಟಗಿ ಜಿನ್ನಿಂಗ್ ಫ್ಯಾಕ್ಟರಿ, ಬಾರಾ ಇಮಾಮ್ ಗಲ್ಲಿ, ಕಂಪ್ಲಿ ಬಸವೇಶ್ವರ ನಗರ, ಮಂಗಳವಾರ ಪೇಟ, ಗೋವನಕೊಪ್ಪ ಐ.ಪಿ ಏರಿಯಾ, ಕೆಲಗೇರಿ ಐ.ಪಿ ಏರಿಯಾ, ವಿನಾಯಕ ನಗರ, ಶಾಂತಿ ಕಾಲೋನಿ, ಎಲ್ಇಎ ಕ್ಯಾಂಟೀನ್, ಸಿವಿಲ್ ಹಾಸ್ಪಿಟಲ್, ಶಾಸ್ತ್ರಿನಗರ, ಎನ್ಎಂಆರ್ ಸ್ಸ್ಯಾನ್ ಸೆಚಿಟರ್, ಹೆಚ್ಡಿಎಂಸಿ, ಜಿಲ್ಲಾ ನ್ಯಾಯಾಲಯ, ಜುಬ್ಲಿ ಸರ್ಕಲ್, ಲೈನ್ ಬಜಾರ್, ಕೆಂಪಗೇರಿ, ವನಿತಾ ಸೇವಾ ಸಮಾಜ, ರಾಮನಗರ, ಮಾರುತಿ ದೇವಸ್ಥಾನ, ಕಿಟಲ್ ಕಾಲೇಜ್, ಕಾಸ್ಮೋಸ್ ಕ್ಲಬ್, ಜನ್ನತ್ ನಗರ, ಆಜಾದ ಪಾರ್ಕ ರೋಡ್, ಸೌಧಾಗರ ಚಾಳ, ಹಳೇ ಬಸ್ಟ್ಯಾಂಡ್, ಸಿ.ಬಿ.ಟಿ, ವಿಜಯಾ ಟಾಕೀಸ್, ಅಂಜುಮನ್ ಕಾಲೇಜ್, ಲಕಮಾಪುರ, ಮುಳಮುತ್ತಲ, ಮರೇವಾಡ, ತಿಮ್ಮಾಪುರ, ಕವಲಗೇರಿ, ಚಂದನಮಟ್ಟಿ, ಕನಕೂರ, ತಲವಾಯಿ, ವನಹಳ್ಳಿ ಮತ್ತು ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.
ಶಿವಮೊಗ್ಗದ ಹಲವು ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ
ಶಿವಮೊಗ್ಗ ಎಂ.ಆರ್.ಎಸ್ 110/11 ಕೆವಿ ವಿವಿ ಕೇಂದ್ರದ ಎಫ್ -7 ಪಿಳ್ಳಂಗಿರಿ ಎನ್.ಜೆ.ವೈ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಮಾರ್ಗದಲ್ಲಿ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಆ.24 ರ ಬೆಳಗ್ಗೆ 09:00 ರಿಂದ ಸಂಜೆ 05:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಹೊಳೆಬೇನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರ ಕಾಲೋನಿ, ಸದಾಶಿವಪುರ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ, ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.