alex Certify ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ನಗರದ ಹಲವು ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ಹೊರಡಿಸಿದೆ.

ವಿದ್ಯುತ್ ಕಾಮಗಾರಿ ಹಿನ್ನೆಲೆ ಸೆ. 3ರ ನಾಳೆ ಬೆಳಿಗ್ಗೆ 10ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.

ಎಲ್ಲೆಲ್ಲಿ ಪವರ್ ಕಟ್

ಜೈಲ್ ಸರ್ಕಲ್ , ಆಯುರ್ವೇದ ಆಸ್ಪತ್ರೆ, ಸಾಗರ ರಸ್ತೆ ಸುರಂಗ, ಬಿ.ಎಸ್.ಎನ್.ಎಲ್ ಕ್ವಾಟ್ರಸ್, ಗೊಮ್ಮಟೇಶ್ವರ ದೇವಸ್ಥಾನ, ಎಸ್. ಪಿ. ಕಛೇರಿ, ಪೋಲಿಸ್ ಠಾಣೆ, ಮೆಗ್ಗಾನ್ ಆಸ್ಪತ್ರೆ, ಶರಾವತಿನಗರ ಎ ಮತ್ತು ಬಿ ಬ್ಲಾಕ್, ಹೊಸಮನೆ, ಜೈಲ್ ರಸ್ತೆ, ಕುವೆಂಪು ರಸ್ತೆ, ಯುನಿಟಿ ಆಸ್ಪತ್ರೆ, ಶಿವಶಂಕರ್ ಗ್ಯಾರೇಜ್, ದೈವಜ್ಞ ನಾಗರಾಜಪುರ ಬಡಾವಣೆ, ಕುವೆಂಪು ರಸ್ತೆ, ಜ್ಯೋತಿ ಗಾರ್ಡನ್, ದುರ್ಗಿಗುಡಿ, ಮಿಷನ್ ಕಾಂಪೌಂಡ್, ಕಲ್ಯಾಣ ಮಂದಿರ, ಸುಬ್ಬಯ್ಯ ಆಸ್ಪತ್ರೆ, ನರ್ಸ್ ಕ್ವಾಟ್ರಸ್,ಪೋಲೀಸ್ ಕ್ವಾಟ್ರಸ್, ಸಾಗರ ಮುಖ್ಯ ರಸ್ತೆ, ಅಶೋಕ್ ನಗರ, ಎ.ಆರ್. ಬಿ ಕಾಲೋನಿ, ಸವರ್ ಲೈನ್ ರಸ್ತೆ, ಎಲ್.ಐ.ಸಿ ಕಛೇರಿ, ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ಹೊರಡಿಸಿದೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...