alex Certify Power Cut : ಶಿವಮೊಗ್ಗದ ಈ ಪ್ರದೇಶಗಳಲ್ಲಿ ಆ.20 ರಂದು ವಿದ್ಯುತ್ ವ್ಯತ್ಯಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Power Cut : ಶಿವಮೊಗ್ಗದ ಈ ಪ್ರದೇಶಗಳಲ್ಲಿ ಆ.20 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ : ಶಿವಮೊಗ್ಗದ ಈ ಪ್ರದೇಶಗಳಲ್ಲಿ ಆ.20 ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ಹೊರಡಿಸಿದೆ.

ಶಿವಮೊಗ್ಗ ಗ್ರಾಮೀಣ ಉಪವಿಭಾಗ ಮಾಜೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜು ಪಡೆಯುವ ಗ್ರಾಮಗಳಾದ ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಹಾರೇಕಟ್ಟೆ, ಸೋಗಾನೆ, ಆಚಾರಿಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಜಯಂತಿಗ್ರಾಮ, ಕಿಯೋನಿಕ್ಸ್ ಐ.ಟಿ.ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ. ಕಾಲೋನಿ, ನವುಲೆ ಬಸವಾಪುರ, ಹಾತಿಕಟ್ಟೆ, ಹೊನ್ನವಿಲೆ, ಅಮರಾವತಿ ಕ್ಯಾಂಪ್, ಶೆಟ್ಟಿಹರ್ಳಳಿ, ಹಳೇಶೆಟ್ಟಿಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಮಳೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ದಿ: 20/08/2023 ರಂದು ಬೆಳಗ್ಗೆ 09-00 ರಿಂದ ಸಂಜೆ 6.00ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...