alex Certify ಆ.3 ರಂದು ಶಿವಮೊಗ್ಗ ನಗರದ ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆ.3 ರಂದು ಶಿವಮೊಗ್ಗ ನಗರದ ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ ನಗರದ ಕೋಟೆ ಮಾರಿಕಾಂಬ ದೇವಸ್ಥಾನದ ಬಳಿ ಕಂಬಗಳನ್ನು ಬದಲಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ.3 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಕೋಟೆ ರಸ್ತೆ, ಎಸ್.ಪಿ.ಎಂ. ರಸ್ತೆ, ಓ.ಬಿ.ಎಲ್.ರಸ್ತೆ, ಮಹಾರಾಜ ರಸ್ತೆ, ಅಶೋಕ ರಸ್ತೆ, ಶಿವಾಜಿ ರಸ್ತೆ, ವಿನಾಯಕ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಲಷ್ಕರ್ ಮೊಹಲ್ಲಾ ಹಾಗೂ ಸುತ್ತ ಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...