alex Certify ಆ.10 ರಂದು ಶಿವಮೊಗ್ಗದ ಈ ಭಾಗಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆ.10 ರಂದು ಶಿವಮೊಗ್ಗದ ಈ ಭಾಗಗಳಲ್ಲಿ ‘ವಿದ್ಯುತ್ ವ್ಯತ್ಯಯ’

ಶಿವಮೊಗ್ಗದ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್ -03 ರಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ.10 ರಂದು ಬೆಳಗ್ಗೆ 9.00 ರಿಂದ ಸಂಜೆ 05:30 ರ ವರೆಗೆ ಎಸ್.ವಿ.ಬಡಾವಣೆ, ಎ, ಬಿ ಮತ್ತು ಎಫ್ ಬ್ಲಾಕ್, ಗುಡ್‌ಲಕ್ ಸರ್ಕಲ್, ಅಮ್ಮ ನಿಲಯ, ಸ್ನೇಹ ಅಪಾರ್ಟ್ಮೆಂಟ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...