alex Certify BIG BREAKING: ನ್ಯೂಜಿಲೆಂಡ್ ನಲ್ಲಿ ಭಾರೀ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ನ್ಯೂಜಿಲೆಂಡ್ ನಲ್ಲಿ ಭಾರೀ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ

ಅಕ್ಲೆಂಡ್: ನ್ಯೂಜಿಲೆಂಡ್ ನಲ್ಲಿ ಭಾರಿ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 7.1 ತೀವ್ರತೆಯ ಕಂಪನ ಉಂಟಾಗಿದೆ.

ನ್ಯೂಜಿಲೆಂಡ್ ನ ಪೂರ್ವ ಕರಾವಳಿ ನಾರ್ತ್ ಐಲ್ಯಾಂಡ್ ನಲ್ಲಿ ಭಾರಿ ಭೂಕಂಪನ ಉಂಟಾಗಿದ್ದು, ಸಮುದ್ರ ತೀರಗಳಲ್ಲಿ ಸುನಾಮಿ ಉಂಟಾಗುವ ಎಚ್ಚರಿಕೆ ನೀಡಲಾಗಿದೆ. ಸುನಾಮಿ ಸಾಧ್ಯತೆ ಹಿನ್ನೆಲೆಯಲ್ಲಿ ಸಮುದ್ರ ತೀರಗಳಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ.

ಯುಎಸ್ ಭೂಕಂಪ ಶಾಸ್ತ್ರದ ರಾಷ್ಟ್ರೀಯ ಕೇಂದ್ರದಿಂದ ಈ ಬಗ್ಗೆ ಮಾಹಿತಿ ನೀಡಲಾಗಿದ್ದು, ನ್ಯೂಜಿಲೆಂಡ್ ನ ಆಕ್ಲೆಂಡ್ ಪೂರ್ವ ಭಾಗಕ್ಕೆ 414 ಕಿಲೋಮೀಟರ್ ದೂರದಲ್ಲಿ ಭೂಕಂಪನದ ಕೇಂದ್ರಬಿಂದು ಕಂಡುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...