alex Certify ಅಕ್ಟೋಬರ್ 23ರಂದು ಪ್ರಭಾಸ್ ನಟನೆಯ ‘ರಾಧೆಶ್ಯಾಮ್’ ಟೀಸರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ಟೋಬರ್ 23ರಂದು ಪ್ರಭಾಸ್ ನಟನೆಯ ‘ರಾಧೆಶ್ಯಾಮ್’ ಟೀಸರ್ ರಿಲೀಸ್

ರಾಧಾಕೃಷ್ಣ ಕುಮಾರ್ ನಿರ್ದೇಶನ ಪ್ರಭಾಸ್ ನಟನೆಯ ಬಹುನಿರೀಕ್ಷೆಯ ‘ರಾಧೆಶ್ಯಾಮ್’ ಚಿತ್ರದ ಟೀಸರ್ ಇದೇ ತಿಂಗಳು ಅಕ್ಟೋಬರ್ 23ರಂದು ಪ್ರಭಾಸ್ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆಯಾಗಲಿದೆ.‌

ಈ ಕುರಿತು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದೆ.ಈ ವಿಚಾರ ತಿಳಿಯುತ್ತಿದ್ದಂತೆ ಪ್ರಭಾಸ್ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.

ವೈದ್ಯಕೀಯ ಲೋಕದಲ್ಲಿ ನಡೆಯಿತು ಬಹುದೊಡ್ಡ ಕ್ರಾಂತಿ: ಮನುಷ್ಯನ ದೇಹಕ್ಕೆ ಹಂದಿ ಕಿಡ್ನಿ ಯಶಸ್ವಿ ಕಸಿ…..!

ಯುವಿ ಕ್ರಿಯೇಷನ್ಸ್ ಬ್ಯಾನರ್ ನಡಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಪ್ರಭಾಸ್ ಗೆ ಜೋಡಿಯಾಗಿ ಪೂಜಾ ಹೆಗ್ಡೆ ಅಭಿನಯಿಸಿದ್ದಾರೆ. ಸುಮಾರು 350 ಕೋಟಿ ವೆಚ್ಚದಲ್ಲಿ ಈ ಸಿನಿಮಾ ನಿರ್ಮಾಣ ಮಾಡಲಾಗಿದೆ. ಮುಂದಿನ ವರ್ಷ ಜನವರಿ 14ರಂದು ತೆಲುಗು ಸೇರಿದಂತೆ ಹಲವಾರು ಭಾಷೆಗಳಲ್ಲಿ ಈ ಚಿತ್ರ ತೆರೆಮೇಲೆ ಬರಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...