alex Certify ಪ್ರಭಾಸ್ ನಟನೆಯ ‘ದಿ ರಾಜ ಸಾಬ್’ ಫಸ್ಟ್ ಲುಕ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಭಾಸ್ ನಟನೆಯ ‘ದಿ ರಾಜ ಸಾಬ್’ ಫಸ್ಟ್ ಲುಕ್ ರಿಲೀಸ್

ಡಾರ್ಲಿಂಗ್ ಪ್ರಭಾಸ್ ಅಭಿನಯದ ‘ಸಲಾರ್’ ಸಿನಿಮಾ ಭರ್ಜರಿ ಯಶಸ್ಸು ಕಂಡಿದ್ದು, ‘ಕಲ್ಕಿ 2898’ ಕೂಡ ತೆರೆ ಮೇಲೆ ಬರಲು ಸಜ್ಜಾಗಿದೆ. ಇದರ ಬೆನ್ನಲ್ಲೇ ಪ್ರಭಾಸ್ ಅವರ ಮತ್ತೊಂದು ಹೊಸ ಚಿತ್ರದ  ಫಸ್ಟ್ ಲುಕ್ ಇಂದು ಬಿಡುಗಡೆ ಮಾಡಲಾಗಿದೆ

ಮಾರುತಿ ನಿರ್ದೇಶನದ ಈ ಚಿತ್ರಕ್ಕೆ ‘ದಿ ರಾಜಸಾಬ್’ ಎಂಬ ಟೈಟಲ್ ಇಡಲಾಗಿದ್ದು, ಸಂಕ್ರಾಂತಿ ಹಬ್ಬದ ಪ್ರಯುಕ್ತ ಈ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.  ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್ ನಡಿ ವಿಶ್ವ ಪ್ರಸಾದ್ ನಿರ್ಮಾಣ ಮಾಡುತ್ತಿದ್ದು, ಖ್ಯಾತ ಸಂಗೀತ ನಿರ್ದೇಶಕ ಎಸ್ ತಮನ್ ಮ್ಯೂಸಿಕ್ ಕಂಪೋಸ್ ಮಾಡಲಿದ್ದಾರೆ. ಸುಮಾರು ಐದು ಭಾಷೆಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...