alex Certify ಸ್ತನದ ಗಾತ್ರ ಹೆಚ್ಚಿಸಲು ಈ ಯೋಗಗಳನ್ನು ಅಭ್ಯಾಸ ಮಾಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ತನದ ಗಾತ್ರ ಹೆಚ್ಚಿಸಲು ಈ ಯೋಗಗಳನ್ನು ಅಭ್ಯಾಸ ಮಾಡಿ

ಸ್ತನದ ಗಾತ್ರ ಕೂಡ ಮಹಿಳೆಯರ ದೇಹ ಸೌಂದರ್ಯವನ್ನು ಹೆಚ್ಚಿಸುತ್ತದೆ. ಹಾಗಾಗಿ ಕೆಲವರು ಮಹಿಳೆಯರು ಸ್ತನದ ಗಾತ್ರ ಹೆಚ್ಚಿಸಲು ತೈಲಗಳು, ಕ್ರೀಂಗಳನ್ನು, ಶಸ್ತ್ರಚಿಕಿತ್ಸೆ ಮುಂತಾದವುಗಳನ್ನು ಮಾಡುತ್ತಾರೆ. ಆದರೆ ಇವುಗಳು ಅಡ್ಡಪರಿಣಾಮ ಬೀರಬಹುದು. ಹಾಗಾಗಿ ಈ ಯೋಗಗಳನ್ನು ಅಭ್ಯಾಸ ಮಾಡಿ. ಇದರಿಂಧ ಸ್ತನಗಾತ್ರ ಹೆಚ್ಚಿಸಬಹುದು.

*ಭುಜಂಗಾಸನ : ಇದು ಸ್ತನದ ಗಾತ್ರ ಹೆಚ್ಚಿಸಲು ಸಹಕಾರಿಯಾಗಿದೆ. ನಿಮ್ಮ ಹೊಟ್ಟೆಯ ಮೇಲೆ ಮಲಗಿ ನಿಮ್ಮ ಅಂಗೈಯನ್ನು ಭುಜದ ನೇರಕ್ಕೆ ಕೆಳಗೆ ಇರಿಸಿ ಕೈಗಳ ಮೇಲೆ ಒತ್ತಡ ಹೇರಿ ದೇಹವನ್ನು ಮೇಲಕ್ಕೆತ್ತಿ. ತಲೆಯನ್ನು ಹಿಂದಕ್ಕೆ ಭಾಗಿಸಿ. ಈ ಸ್ಥಾನದಲ್ಲಿ ಕೆಲವು ಸೆಕೆಂಡುಗಳ ಕಾಲ ಇರಿ.

*ಶಲಭಾಸನ : ಇದು ಕೂಡ ಸ್ತನದ ಗಾತ್ರ ಹೆಚ್ಚಿಸಲು ಸಹಕಾರಿಯಾಗಿದೆ. ಹಾಗೇ ಬೆನ್ನು ನೋವು, ಆಯಾಸವನ್ನು ನಿವಾರಿಸುತ್ತದೆ. ನೀವು ಹೊಟ್ಟೆಯ ಮೇಲೆ ಮಲಗಿ ನಿಮ್ಮ ಎರಡು ಕೈಗಳನ್ನು ಸೊಂಟದ ಕೆಳಗೆ ಇರಿಸಿ ನಿಧಾನವಾಗಿ ಉಸಿರಾಡಿ. ಬಳಿಕ ಎರಡು ಕೈಗಳನ್ನು ಹಾಗೂ ಎರಡೂ ಕಾಲುಗಳನ್ನು ಮೇಲಕ್ಕೆತ್ತಿ ನೇರವಾಗಿರಿಸಿಕೊಳ್ಳಿ. ಈ ಸ್ಥಾನದಲ್ಲಿ ಕೆಲವು ಸೆಕೆಂಡುಗಳ ಕಾಲ ಇರಿ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...