ರೈತರಿಗೆ ಗುಡ್ ನ್ಯೂಸ್: ಶೇ. 90ರಷ್ಟು ಸಹಾಯಧನದಲ್ಲಿ ‘ಕೃಷಿ ಸಿಂಚಾಯಿ ಯೋಜನೆ’ಯಡಿ ಹನಿ ನೀರಾವರಿ ಸೌಲಭ್ಯ

2024-25 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಅಳವಡಿಕೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಹಾಗೂ ಎಲ್ಲಾ ಸಾಮಾನ್ಯ ವರ್ಗದ ರೈತರಿಗೆ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಕೆಗೆ ಶೇಕಡಾ 90% ರಷ್ಟು ಸಹಾಯಧನವಿದ್ದು, ಆಸಕ್ತಿಯುಳ್ಳ ರೈತರಿಂದ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ರೈತರು ನವೆಂಬರ್ 8, 2024 ರೊಳಗಾಗಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0836-284468 ಗೆ ಸಂಪರ್ಕಿಸಬಹುದು ಅಥವಾ ಕಲಘಟಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು ಎಂದು ಧಾರವಾಡ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read