alex Certify BREAKING : ಜೈಲುಪಾಲಾದ ‘ಪ್ರಜ್ವಲ್ ರೇವಣ್ಣ’ ; 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಜೈಲುಪಾಲಾದ ‘ಪ್ರಜ್ವಲ್ ರೇವಣ್ಣ’ ; 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲು ಪಾಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.

ಮತ್ತೆ ಎಸ್ ಐ ಟಿ ವಶಕ್ಕೆ ನೀಡುವಂತೆ ಎಸ್ ಐ ಟಿ ಅಧಿಕಾರಿಗಳು ಮನವಿ ಮಾಡಿದ ಹಿನ್ನೆಲೆ ಬೆಂಗಳೂರಿನ 42 ನೇ ಎಸಿಎಂಎಂ ಕೋರ್ಟ್ ಜೂ.18 ರವರೆಗೆ ಪ್ರಜ್ವಲ್ ರೇವಣ್ಣನನ್ನು ಎಸ್ ಐ ಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿತ್ತು, ಇಂದು ಎಸ್ ಐ ಟಿ ಕಸ್ಟಡಿ ಅಂತ್ಯವಾದ ಹಿನ್ನೆಲೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಅಂತ್ಯವಾದ ಹಿನ್ನೆಲೆ ಕಳೆದ ವಾರ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಪ್ರಜ್ವಲ್ ಅವರಿಗೆ ಕಾರಾಗೃಹದ ಅಧಿಕಾರಿಗಳು ವಿಶೇಷ ಭದ್ರತಾ ವಿಭಾಗದ ಸೆಲ್ ನಲ್ಲಿ ಇರಿಸಿ ಅವರಿಗೆ ವಿಚಾರಣಾಧೀನ ಕೈದಿ ಸಂಖ್ಯೆ 5664 ನೀಡಿದ್ದರು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...