alex Certify BIG UPDATE: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ; ಭವಾನಿ ರೇವಣ್ಣ ಸಂಬಂಧಿ ನ್ಯಾಯಾಂಗ ಬಂಧನಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG UPDATE: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ; ಭವಾನಿ ರೇವಣ್ಣ ಸಂಬಂಧಿ ನ್ಯಾಯಾಂಗ ಬಂಧನಕ್ಕೆ

ಮೈಸೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಸಂಬಂಧಿ ಸತೀಶ್ ಬಾಬು ಜೈಲುಪಾಲಾಗಿದ್ದಾರೆ.

ವಿಡಿಯೋದಲ್ಲಿದ್ದ ಸಂತ್ರಸ್ತ ಮಹಿಳೆಯಾಗಿರುವ ನನ್ನ ತಾಯಿಯನ್ನು ಅಪಹರಿಸಿದ್ದಾರೆ ಎಂದು ಮಹಿಳೆಯ ಮಗ ಮೈಸೂರು ಕೆ.ಆರ್.ನಗರ ಠಾಣೆಯಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಹೆಚ್.ಡಿ.ರೇವಣ್ಣ ಹಾಗೂ ಸತೀಶ್ ಬಾಬು ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸತೀಶ್ ಬಾಬುಗೆ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...