alex Certify BIG NEWS: ಸಾಕ್ಷ್ಯ ನಾಶ ಸಾಧ್ಯತೆ: ಪ್ರಜ್ವಲ್ ರೇವಣ್ಣ ಸರ್ಕಾರಿ ನಿವಾಸಕ್ಕೆ ಬೀಗ ಹಾಕಿದ ಪೊಲೀಸರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಾಕ್ಷ್ಯ ನಾಶ ಸಾಧ್ಯತೆ: ಪ್ರಜ್ವಲ್ ರೇವಣ್ಣ ಸರ್ಕಾರಿ ನಿವಾಸಕ್ಕೆ ಬೀಗ ಹಾಕಿದ ಪೊಲೀಸರು

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್ ಐಟಿ ಅಧಿಕಾರಿಗಳು ಹಾಸನದಲ್ಲಿರುವ ಪ್ರಜ್ವಲ್ ರೇವಣ್ಣ ಸರ್ಕಾರಿ ನಿವಾಸಕ್ಕೆ ಬೀಗ ಹಾಕಿದ್ದಾರೆ.

ಸಂಸದರ ಸರ್ಕಾರಿ ನಿವಾಸದಲ್ಲಿಯೇ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ ಮಾಡಿರುವ ಬಗ್ಗೆ ಸಂತ್ರಸ್ತೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಕ್ಷ್ಯ ನಾಶಪಡಿಸುವ ಸಾಧ್ಯತೆ ದಟ್ಟವಾಗಿರುವ ಹಿನ್ನೆಲೆಯಲ್ಲಿ ಸ್ಥಳೀಯ ಪೊಲೀಸರ ಮೂಲಕ ಎಸ್ ಐಟಿ ಹಾಸನದ ಸಂಸದರ ಮನೆ ಆರರ್.ಸಿ.ನಗರದಲ್ಲಿರುವ ಮನೆಗೆ ಬೀಗ ಹಾಕಿದ್ದಾರೆ.

ಇಂದು ಎಸ್ ಐಟಿ ಅಧಿಕಾರಿಗಳು ಮನೆಯನ್ನು ಸುಪರ್ಧಿಗೆ ಪಡೆದು ಸಂತ್ರಸ್ತೆ ಕರೆದೊಯ್ದು ಸ್ಥಳ ಮಹಜರು ನಡೆಸುವ ಸಾಧ್ಯತೆ ಇದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...