alex Certify BIG NEWS: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ; ಶ್ರೀಕೃಷ್ಣನ ದಾಖಲೆ ಮುರಿಯಬೇಕು ಎಂದುಕೊಂಡಿರಬೇಕು… ಹೊಸ ವಿವಾದ ಸೃಷ್ಟಿಸಿದ ಸಚಿವ ಆರ್.ಬಿ.ತಿಮ್ಮಾಪುರ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ; ಶ್ರೀಕೃಷ್ಣನ ದಾಖಲೆ ಮುರಿಯಬೇಕು ಎಂದುಕೊಂಡಿರಬೇಕು… ಹೊಸ ವಿವಾದ ಸೃಷ್ಟಿಸಿದ ಸಚಿವ ಆರ್.ಬಿ.ತಿಮ್ಮಾಪುರ ಹೇಳಿಕೆ

ಬೆಂಗಳೂರು: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಆರ್.ಬಿ.ತಿಮ್ಮಾಪುರ ನೀಡಿರುವ ಹೇಳಿಕೆ ಹೊಸ ವಿವಾದಕ್ಕೆ ಕಾರಣವಾಗಿದೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ತಿಮ್ಮಾಪುರ, ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ನೋಡಿದರೆ ದೇಶದಲ್ಲಿ ಇದಕ್ಕಿಂತ ಕೆಟ್ಟದ್ದೇನೂ ನಡೆದಿಲ್ಲ ಎಂಬಂತೆ ಭಾಸವಾಗುತ್ತದೆ. ಹಿಂದೆ ಭಗವಾನ್ ಶ್ರೀಕೃಷ್ಣನ ಭಕ್ತಿಭಾವಕ್ಕೆ ಸ್ತ್ರೀಯರು ಪರವಶರಾಗುತ್ತಿದ್ದರು. ಆದರೆ ಈ ಪ್ರಕರಣದಲ್ಲಿ ಹಾಗಲ್ಲ. ಕೃಷ್ಣ ದಾಖಲೆಯನ್ನು ಮುರಿಯಲು ಪ್ರಜ್ವಲ್ ಹೊರಟಂತಿದೆ ಎಂದು ಟೀಕಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಶ್ರೀಕೃಷ್ಣನಿಗೆ ಹೋಲಿಸಿರುವುದು ಸಾರ್ವಜನಿಕವಾಗಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಚಿವರ ಹೇಳಿಕೆಗೆ ತೀವ್ರ ಖಂಡನೆ ವ್ಯಕ್ತವಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...