alex Certify BREAKING NEWS: ಪ್ರಜ್ವಲ್ ವಿಡಿಯೋ ಪ್ರಕರಣ; ಪ್ರೀತಂ ಗೌಡ ಆಪ್ತರ ಮನೆಯಲ್ಲಿ 10 ಪೆನ್ ಡ್ರೈವ್ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಪ್ರಜ್ವಲ್ ವಿಡಿಯೋ ಪ್ರಕರಣ; ಪ್ರೀತಂ ಗೌಡ ಆಪ್ತರ ಮನೆಯಲ್ಲಿ 10 ಪೆನ್ ಡ್ರೈವ್ ಪತ್ತೆ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ ಮನೆ ಮೇಲೆ ದಾಳಿ ನಡೆಸಿದ್ದು, ಈ ವೇಳೆ ಹಲವು ದಾಖಲೆಗಳು ಪತ್ತೆಯಾಗಿವೆ.

ಪ್ರೀತಂ ಗೌಡ ಆಪ್ತರಿಗೆ ಸೇರಿದ ಹಾಸನ, ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ವೇಳೆ 10 ಪೆನ್ ಡ್ರೈವ್ ಗಳು, ಒಂದು ಹಾರ್ಡ್ ಡಿಸ್ಕ್ ಪತ್ತೆಯಾಗಿದೆ.

ಪೆನ್ ಡ್ರೈವ್, ಹಾರ್ಡ್ ಡಿಸ್ಕ್ ಗಳನ್ನು ವಶಕ್ಕೆ ಪಡೆದ ಎಸ್ಐಟಿ ಅಧಿಕಾರಿಗಳು ಎಫ್ ಎಸ್ ಎಲ್ ಗೆ ರವಾನಿಸಿದ್ದಾರೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...