alex Certify ಹೆಚ್ಚುವರಿ ಡಿಸಿಎಂ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡ: ಪ್ರಹ್ಲಾದ್ ಜೋಶಿ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೆಚ್ಚುವರಿ ಡಿಸಿಎಂ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡ: ಪ್ರಹ್ಲಾದ್ ಜೋಶಿ ಆರೋಪ

ಹುಬ್ಬಳ್ಳಿ: ಹೆಚ್ಚುವರಿ ಡಿಸಿಎಂ ಸ್ಥಾನದ ಬಗ್ಗೆ ಪದೇ ಪದೇ ಚರ್ಚೆಯಾಗುತ್ತಿರುವುದರ ಹಿಂದೆ ಸಿದ್ದರಾಮಯ್ಯನವರ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚುವರಿ ಡಿಸಿಎಂ ನೇಮಕ ಬಗ್ಗೆ ಚರ್ಚೆಯಾಗಿದ್ದರ ಬಗ್ಗೆ ಡಿ.ಕೆ. ಶಿವಕುಮಾರ್ ಉತ್ತರಿಸಿದ್ದಾರೆ. ಆದರೆ, ಸಿದ್ದರಾಮಯ್ಯ ಮಾತನಾಡುತ್ತಿಲ್ಲ. ಹೆಚ್ಚುವರಿ ಡಿಸಿಎಂ ವಿಚಾರ ಎರಡು ಬಣಗಳ ನಡುವಿನ ಗುದ್ದಾಟವಾಗಿದೆ ಎಂದು ಹೇಳಿದ್ದಾರೆ

ಡಿಸಿಎಂ ಹೇಳಿಕೆ ವಿಚಾರವಾಗಿ ಹೇಳಿಕೆ ನೀಡಿದವರಿಗೆ ನೋಟಿಸ್ ಕೊಡುವುದಾಗಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಈ ಮೂಲಕ ಸಿದ್ದರಾಮಯ್ಯನವರ ಬಣಕ್ಕೆ ಸವಾಲು ಹಾಕುತ್ತಾರೆ. ಆದರೆ, ನೋಟಿಸ್ ಕೊಡಲಿ ಉತ್ತರಿಸೋಣ ಎಂದು ಸಚಿವ ರಾಜಣ್ಣ ಹೇಳುತ್ತಾರೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...