alex Certify BIG BREAKING: ಸಿಎಂ ಬದಲಾವಣೆ, ಬಸವರಾಜ ಬೊಮ್ಮಾಯಿ ಕೆಳಗಿಳಿಸಲಾಗುತ್ತೆ ಎಂಬುದರ ಬಗ್ಗೆ ಪ್ರಹ್ಲಾದ್ ಜೋಶಿ ಮುಖ್ಯ ಮಾಹಿತಿ; ಅದೆಲ್ಲ ಸುಳ್ಳು ಎಂದು ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಸಿಎಂ ಬದಲಾವಣೆ, ಬಸವರಾಜ ಬೊಮ್ಮಾಯಿ ಕೆಳಗಿಳಿಸಲಾಗುತ್ತೆ ಎಂಬುದರ ಬಗ್ಗೆ ಪ್ರಹ್ಲಾದ್ ಜೋಶಿ ಮುಖ್ಯ ಮಾಹಿತಿ; ಅದೆಲ್ಲ ಸುಳ್ಳು ಎಂದು ಸ್ಪಷ್ಟನೆ

ಹುಬ್ಬಳ್ಳಿ: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ಅಟಲ್ ಬಿಹಾರಿ ವಾಜಪೇಯಿ 98ನೇ ಜಯಂತಿ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ವಚ್ಛತಾ ಅಭಿಯಾನ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಮೆರಿಕಕ್ಕೆ ಹೋಗಲಿದ್ದಾರೆ. ಅವರನ್ನು ಸಿಎಂ ಹುದ್ದೆಯಿಂದ ಕೆಳಗಿಳಿಸಲಾಗುತ್ತದೆ ಎಂಬುದು ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.

ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಯಾಗಿಲ್ಲ. ಸುಳ್ಳು ಸುದ್ದಿಗಳನ್ನು ಹಬ್ಬಿಸಬಾರದು. ಇದನ್ನೆಲ್ಲ ಬಿಡಬೇಕು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...