alex Certify ಬರೋಬ್ಬರಿ 3.30 ಕೋಟಿ ರೂ. ಮೌಲ್ಯದ ಕಾರು ಖರೀದಿಸಿದ ಪ್ರಮೋದ್ ಮಧ್ವರಾಜ್ ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬರೋಬ್ಬರಿ 3.30 ಕೋಟಿ ರೂ. ಮೌಲ್ಯದ ಕಾರು ಖರೀದಿಸಿದ ಪ್ರಮೋದ್ ಮಧ್ವರಾಜ್ !

Pramod Madhwarajs BMW XM: A Symbol of Luxury and Power

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬರೋಬ್ಬರಿ 3.30 ಕೋಟಿ ರೂ. ಮೌಲ್ಯದ ಐಷಾರಾಮಿ ಕಾರು ಖರೀದಿಸಿದ್ದು, ಇದನ್ನು ಕಂಪನಿಯ ಪ್ರತಿನಿಧಿಗಳೇ ಅವರ ಮನೆಗೆ ತಲುಪಿಸಿದ್ದಾರೆ.

ಟ್ವಿನ್ ಟರ್ಬೋ ಚಾರ್ಜ್ ಪೆಟ್ರೋಲ್ ಎಂಜಿನ್ ಹೊಂದಿರುವ ಈ ಬಿಎಂಡಬ್ಲ್ಯೂ ಕಾರು ಹೈಬ್ರಿಟ್ ಮಾದರಿಯಾಗಿದೆ ಎಂದು ಹೇಳಲಾಗಿದೆ.

ತಾವು ಹೊಸ ಕಾರು ಖರೀದಿಸಿರುವ ಕುರಿತು ತಮ್ಮ ಸಂತಸವನ್ನು ಹಂಚಿಕೊಂಡಿರುವ ಪ್ರಮೋದ್ ಮಧ್ವರಾಜ್, ಈ ಕಾರು ತಮ್ಮ ಕುಟುಂಬದ ಭಾಗವಾಗಿರುವುದು ಹೆಮ್ಮೆ ತಂದಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...