alex Certify BIG BREAKING NEWS: ಉಪ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್: ಅಭ್ಯರ್ಥಿಗೆ ಕೊರೋನಾ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ಉಪ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್: ಅಭ್ಯರ್ಥಿಗೆ ಕೊರೋನಾ ಸೋಂಕು

ರಾಯಚೂರು: ಮಸ್ಕಿ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಪ್ರತಾಪ್ ಗೌಡ ಪಾಟೀಲ್ ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಇದೇ ಹೊತ್ತಲ್ಲಿ ಅವರಿಗೆ ಕೊರೊನಾ ಸೋಂಕು ತಗಲಿದ್ದು ಹೋಮ್ ಕ್ವಾರಂಟೈನ್ ನಲ್ಲಿದ್ದಾರೆ ಎನ್ನಲಾಗಿದೆ.

ಉಪಚುನಾವಣೆ ಹೊತ್ತಲ್ಲೇ ಪ್ರತಾಪ್ ಗೌಡ ಅವರಿಗೆ ಕೊರೊನಾ ಸೋಂಕು ತಗುಲಿದೆ. ಘಟಾನುಘಟಿ ನಾಯಕರು ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಸೋಂಕು ತಗುಲಿ ಅಭ್ಯರ್ಥಿ ಮನೆ ಸೇರಿಕೊಂಡಿರುವುದರಿಂದ ಅವರ ಪರವಾಗಿ ಕಾರ್ಯಕರ್ತರು, ನಾಯಕರು ಪ್ರಚಾರ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...