alex Certify BREAKING NEWS: ಪ್ರತ್ಯಂಗಿರ ದೇವಿ ಮೊರೆ ಹೋದ ಡಿಸಿಎಂ ಡಿ.ಕೆ.ಶಿವಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಪ್ರತ್ಯಂಗಿರ ದೇವಿ ಮೊರೆ ಹೋದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ನಾಯಕರ ಸಾಲು ಸಾಲು ಡಿನ್ನರ್ ಮೀಟಿಂಗ್, ಪಕ್ಷದೊಳಗಿನ ಗೊಂದಲಗಳ ನಡುವೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತ್ಯಂಗಿರ ದೇವಿ ಮೊರೆ ಹೋಗಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್ ನಾಳೆ ಬೆಳಿಗ್ಗೆ 8 ಗಂಟೆ ತಮಿಳುನಾಡಿನ ಕುಂಬಕೋಣಂಗೆ ತೆರಳಲಿದ್ದಾರೆ. ಕುಂಬಕೋಣಂನಲ್ಲಿರುವ ಪ್ರತ್ಯಂಗಿರ ದೇವಿ ದೇವಸ್ಥಾನಕ್ಕೆ ತೆರಳಲಿರುವ ಡಿ.ಕೆ.ಶಿವಕುಮಾರ್, ಅಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ರಾಜ್ಯ ರಾಜಕೀಯದಲ್ಲಿನ ಬೆಳವಣಿಗೆ ನಡುವೆಯೇ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತ್ಯಂಗಿರ ದೇವಿ ದೇವಸ್ಥಾನ ಭೇಟಿ ಮಹತ್ವ ಪಡೆದುಕೊಂಡಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...