alex Certify BREAKING NEWS: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮತ್ತೊಬ್ಬ ಆರೋಪಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮತ್ತೊಬ್ಬ ಆರೋಪಿ ಅರೆಸ್ಟ್

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ.

ಬೆಂಗಳೂರಿನಲ್ಲಿ ಕೊಲೆ ಆರೋಪಿ ತೌಫಿಲ್ ನನ್ನು ಎನ್ಐಎ ಬಂಧಿಸಿದೆ. ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ಎನ್ಐಎ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಈತನ ಪತ್ತೆಗೆ 5 ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿತ್ತು. ಬೆಂಗಳೂರಿನ ದಾಸರಹಳ್ಳಿಯಲ್ಲಿ ತೌಫಿಲ್ ನನ್ನು ಬಂಧಿಸಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...