alex Certify ಸಲುಗೆಯಿಂದಿದ್ದ ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿ ಗರ್ಭಿಣಿಯಾದ ನಂತರ ಕೈಕೊಟ್ಟ ಯುವಕ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಲುಗೆಯಿಂದಿದ್ದ ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿ ಗರ್ಭಿಣಿಯಾದ ನಂತರ ಕೈಕೊಟ್ಟ ಯುವಕ ಅರೆಸ್ಟ್

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿ ವಂಚಿಸಿದ ಯುವಕನನ್ನು ದಕ್ಷಿಣಕನ್ನಡ ಜಿಲ್ಲೆ ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ದಕ್ಷಿಣಕನ್ನಡದ ಲಾಯಿಲದ ಕಿರಣ್ ಬಂಧಿತ ಆರೋಪಿ. ಯುವತಿಯೊಂದಿಗೆ ಸಲುಗೆಯಿಂದ ಇದ್ದ ಕಿರಣ್ ಆಗಾಗ ಆಕೆಯ ಮನೆಗೆ ಹೋಗಿ ಬರುತ್ತಿದ್ದ. ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಪರಿಣಾಮಕಾರಿ ಯುವತಿ ಗರ್ಭಿಯಾಗಿದ್ದು, ನಂತರ ಮದುವೆಯಾಗಲು ನಿರಾಕರಿಸಿ ಮೋಸ ಮಾಡಿದ್ದಾನೆ. ನೊಂದ ಯುವತಿ ಪೊಲೀಸರಿಗೆ ದೂರು ನೀಡಿದ್ದು, ಬೆಳ್ತಂಗಡಿ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...