alex Certify ಅಕ್ಟೋಬರ್‌ 14ರಂದು ‘ಪ್ರೇಮಂ ಪೂಜ್ಯಂ’ ಚಿತ್ರದ ಟ್ರೈಲರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ಟೋಬರ್‌ 14ರಂದು ‘ಪ್ರೇಮಂ ಪೂಜ್ಯಂ’ ಚಿತ್ರದ ಟ್ರೈಲರ್ ರಿಲೀಸ್

ಈಗಾಗಲೇ ಹಾಡುಗಳಿಂದಲೇ ಸಾಕಷ್ಟು ಸದ್ದು ಮಾಡಿರುವ ನೆನಪಿರಲಿ ಪ್ರೇಮ್ ಅಭಿನಯದ 25ನೇ ಸಿನಿಮಾ ‘ಪ್ರೇಮಂ ಪೂಜ್ಯಂ’ ಟ್ರೈಲರ್ ಇದೇ ತಿಂಗಳು ಅಕ್ಟೋಬರ್‌ 14ರಂದು ರಿಲೀಸ್ ಆಗುತ್ತಿದೆ. ಈ ಕುರಿತು ಪ್ರೇಮ್ ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಇಂದು ‘ಟಾಮ್ & ಜೆರ್ರಿ’ ಚಿತ್ರದ ಮತ್ತೊಂದು ವಿಡಿಯೋ ಸಾಂಗ್ ರಿಲೀಸ್

ರಾಘವೇಂದ್ರ ನಿರ್ದೇಶನದ ಈ ಚಿತ್ರದಲ್ಲಿ ಸುಮಾರು 14 ಹಾಡುಗಳಿವೆ. ಈಗಾಗಲೇ 10 ಹಾಡುಗಳು ಯುಟ್ಯೂಬ್ ನಲ್ಲಿ ಬಿಡುಗಡೆಯಾಗಿ ಧೂಳೆಬ್ಬಿಸಿವೆ. ಈ ಸಿನಿಮಾದಲ್ಲಿ ಬೃಂದಾ ಆಚಾರ್ಯ ಹಾಗೂ ಐಂದ್ರಿತಾ ರೇ ನಾಯಕಿಯಾಗಿ ಅಭಿನಯಿಸಿದ್ದು, ಕೆದಂಬಾಡಿ ಕ್ರಿಯೇಷನ್ಸ್ ಬ್ಯಾನರ್ ನಡಿ ನಿರ್ಮಾಣ ಮಾಡಲಾಗಿದೆ. ಅಕ್ಟೋಬರ್ 29 ಕ್ಕೆ ಈ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...