alex Certify BREAKING : ಗಣರಾಜ್ಯೋತ್ಸವದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಫ್ರಾನ್ಸ್ ಅಧ್ಯಕ್ಷರಿಗೆ ಸೇನಾ ಗೌರವ ಸಲ್ಲಿಕೆ |Watch Video | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಗಣರಾಜ್ಯೋತ್ಸವದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಫ್ರಾನ್ಸ್ ಅಧ್ಯಕ್ಷರಿಗೆ ಸೇನಾ ಗೌರವ ಸಲ್ಲಿಕೆ |Watch Video

ನವದೆಹಲಿ : ದೆಹಲಿಯಲ್ಲಿ 75 ನೇ ಗಣರಾಜ್ಯೋತ್ಸವ ಬಹಳ ಅದ್ದೂರಿಯಾಗಿ ನಡೆಯುತ್ತಿದ್ದು, ಗಣರಾಜ್ಯೋತ್ಸವದ ಮುಖ್ಯ ಅತಿಥಿ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಈ ಬಾರಿ ಭಾಗಿಯಾಗಿದ್ದಾರೆ.ಸಾರೋಟಿನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಬಂದಿಳಿದಿದ್ದಾರೆ.

ರಾಷ್ಟ್ರೀಯ ಸಮರ ಸ್ಮಾರಕಕ್ಕೆ ಪ್ರಧಾನಿ ಮೋದಿ ನಮನ ಸಲ್ಲಿಸಿದರು.ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ಮುರ್ಮು, ಫ್ರಾನ್ಸ್ ಅಧ್ಯಕ್ಷರಿಗೆ ಸೇನಾ ಗೌರವ ಸಲ್ಲಿಸಲಾಯಿತು..ಪುಷ್ಪ ಗುಚ್ಛ ಇರಿಸಿ ಹುತಾತ್ಮ ವೀರ ಯೋಧರ ಸ್ಮಾರಕಕ್ಕೆ ಪ್ರಧಾನಿ ಮೋದಿ ನಮನ ಸಲ್ಲಿಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸೇನಾಧಿಕಾರಿಗಳು ಕೂಡ ನಮನ ಸಲ್ಲಿಸಿದರು.

ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ಮುರ್ಮು, ಫ್ರಾನ್ಸ್ ಅಧ್ಯಕ್ಷರಿಗೆ ಸೇನಾ ಗೌರವ ಸಲ್ಲಿಸಲಾಯಿತು. ಗಣರಾಜ್ಯೋತ್ಸವದ ಮುಖ್ಯ ಅತಿಥಿ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಈ ಬಾರಿ ಭಾಗಿಯಾಗಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...