alex Certify BIG NEWS : ನಾಳೆ ರಾಜ್ಯಕ್ಕೆ ರಾಷ್ಟ್ರಪತಿ ‘ದ್ರೌಪದಿ ಮುರ್ಮು’ ಭೇಟಿ : ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ನಾಳೆ ರಾಜ್ಯಕ್ಕೆ ರಾಷ್ಟ್ರಪತಿ ‘ದ್ರೌಪದಿ ಮುರ್ಮು’ ಭೇಟಿ : ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಬೆಂಗಳೂರು : ನಾಳೆ ರಾಜ್ಯಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ( Droupadi Murmu)  ಭೇಟಿ ನೀಡಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ನಾಳೆ ಮಧ್ಯಾಹ್ನ 3.20ಕ್ಕೆ ದೆಹಲಿಯಿಂದ ಹೆಚ್ಎಎಲ್ ಏರ್ಪೋರ್ಟ್  ಗೆ  ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸಲಿದ್ದಾರೆ. ಸಂಜೆ 4 ಗಂಟೆಗೆ ಬನ್ನೇರುಘಟ್ಟ ರಸ್ತೆಯಲ್ಲಿ ಐಐಎಂ ಸಂಸ್ಥಾಪನಾ ಉದ್ಘಾಟಿಸಲಿದ್ದು, 6.05ಕ್ಕೆ ಬೆಂಗಳೂರಿನಿಂದ ಚೆನ್ನೈಗೆ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸುವರ್ಣ ಮಹೋತ್ಸವದ ಅಂಗವಾಗಿ ರಾಷ್ಟ್ರಪತಿಗಳು ಗುರುವಾರ ಬೆಂಗಳೂರಿನಲ್ಲಿ ಸಂಸ್ಥಾಪನಾ ಸಪ್ತಾಹವನ್ನು ಉದ್ಘಾಟಿಸಲಿದ್ದಾರೆ. ಅವರು ಮಹಿಳಾ ಉದ್ಯಮಿಗಳು ಮತ್ತು ಅಧಿಕಾರಿಗಳೊಂದಿಗೆ ಸಂವಹನ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...