alex Certify ದೇಶವನ್ನುದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶವನ್ನುದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು 76 ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಆಲ್ ಇಂಡಿಯಾ ರೇಡಿಯೋದ ಸಂಪೂರ್ಣ ರಾಷ್ಟ್ರೀಯ ನೆಟ್‌ ವರ್ಕ್‌ ನಲ್ಲಿ ಸಂಜೆ 7 ರಿಂದ ಭಾಷಣ ಪ್ರಸಾರ ಮಾಡಲಾಗುತ್ತದೆ. ದೂರದರ್ಶನದ ಎಲ್ಲಾ ಚಾನಲ್‌ ಗಳಲ್ಲಿ ಹಿಂದಿಯಲ್ಲಿ ಮತ್ತು ನಂತರ ಇಂಗ್ಲಿಷ್ ಆವೃತ್ತಿಯಲ್ಲಿ ಪ್ರಸಾರವಾಗುತ್ತದೆ.

ದೂರದರ್ಶನದಲ್ಲಿ ಹಿಂದಿ ಮತ್ತು ಇಂಗ್ಲಿಷ್‌ ನಲ್ಲಿ ಭಾಷಣ ಪ್ರಸಾರವನ್ನು ದೂರದರ್ಶನದ ಪ್ರಾದೇಶಿಕ ಚಾನೆಲ್‌ಗಳು ಪ್ರಾದೇಶಿಕ ಭಾಷೆಗಳಲ್ಲಿ ಪ್ರಸಾರ ಮಾಡುತ್ತವೆ. AIR ತನ್ನ ಪ್ರಾದೇಶಿಕ ನೆಟ್‌ ವರ್ಕ್‌ ನಲ್ಲಿ ರಾತ್ರಿ 9.30 ಕ್ಕೆ ಪ್ರಾದೇಶಿಕ ಭಾಷಾ ಆವೃತ್ತಿಗಳನ್ನು ಪ್ರಸಾರ ಮಾಡಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...