alex Certify BREAKING NEWS: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಸ್ಪತ್ರೆಯಿಂದ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಸ್ಪತ್ರೆಯಿಂದ ಬಿಡುಗಡೆ

ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಏಮ್ಸ್ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ. ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕಳೆದ 20 ದಿನಗಳಿಂದ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಚಿಕಿತ್ಸೆ ಪಡೆದು ಗುಣಮುಖರಾಗಿರುವ ಅವರು ಇಂದು ಬಿಡುಗಡೆಯಾಗಿದ್ದಾರೆ. ಚಿಕಿತ್ಸೆ ನೀಡಿದ ವೈದ್ಯರಿಗೆ ರಾಷ್ಟ್ರಪತಿಯವರು ಧನ್ಯವಾದ ತಿಳಿಸಿದ್ದಾರೆ.

ಶಸ್ತ್ರಚಿಕಿತ್ಸೆಯ ನಂತರ ನಾನು ರಾಷ್ಟ್ರಪತಿ ಭವನಕ್ಕೆ ಮರಳಿದ್ದೇನೆ. ನನ್ನ ಚೇತರಿಕೆಗೆ ಹಾರೈಸಿದ ಎಲ್ಲರಿಗೂ ಧನ್ಯವಾದಗಳು. ವೈದ್ಯರು ಮತ್ತು ಶುಶ್ರೂಷಾ ಸಿಬ್ಬಂದಿ ನೀಡಿದ ಆರೈಕೆಗೆ ಕೃತಜ್ಞನಾಗಿದ್ದೇನೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...