alex Certify ಕಲ್ಯಾಣ ಕರ್ನಾಟಕ ವೃಂದದ 46 ಸೇರಿ 310 ಪ್ರಾಂಶುಪಾಲರ ನೇರ ನೇಮಕಾತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಲ್ಯಾಣ ಕರ್ನಾಟಕ ವೃಂದದ 46 ಸೇರಿ 310 ಪ್ರಾಂಶುಪಾಲರ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 310 ಗ್ರೇಡ್ -1 ಪ್ರಾಂಶುಪಾಲರ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇರ ನೇಮಕಾತಿ ಮೂಲಕ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಕಲ್ಯಾಣ ಕರ್ನಾಟಕ ವೃಂದಕ್ಕೆ 46, ರಾಜ್ಯ ವ್ಯಾಪಿ ಉಳಿದ ವೃಂದಕ್ಕೆ 265 ಹುದ್ದೆಗಳಿದ್ದು, ಪ್ರಾಧಿಕಾರದ ವೆಬ್ಸೈಟ್ http://kea.kar.nic.in ಗಮನಿಸಬಹುದು.

ಡಿಸೆಂಬರ್ 16 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, 2023ರ ಜನವರಿ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಜನವರಿ 17 ಇ- ಪೋಸ್ಟ್ ಆಫೀಸ್ ನಲ್ಲಿ ಶುಲ್ಕ ಪಾವತಿಗೆ ಕೊನೆಯ ದಿನವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...