ತುಮಕೂರು : ಮುದಿಗೆರೆಯ ಅಮೃತಮಹಲ್ ಕಾವಲ್ ಸಂರಕ್ಷಣೆಗೆ ಆದ್ಯತೆ ನೀಡಲಾಗುತ್ತದೆ ಎಂದು ಸಚಿವ ಈಶ್ವ ರ್ ಖಂಡ್ರೆ ಹೇಳಿದ್ದಾರೆ.
ತುಮಕೂರು ಜಿಲ್ಲೆ ಶಿರಾ ತಾಲ್ಲೂಕು ಮುದಿಗೆರೆಯ ಅಮೃತಮಹಲ್ ಕಾವಲ್ನ 3,025 ಎಕರೆ ಅರಣ್ಯ ಪ್ರದೇಶವನ್ನು ಅರಣ್ಯವಾಗಿ ಉಳಿಸಿ ಅಭಿವೃದ್ಧಿಪಡಿಸಲಾಗುವುದು ಎಂದು ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರು ತಿಳಿಸಿದ್ದಾರೆ.