alex Certify ಪ್ರೇಕ್ಷಕರ ಗಮನ ಸೆಳೆದ ‘ಪೃಥ್ವಿರಾಜ್’ ಟೀಸರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೇಕ್ಷಕರ ಗಮನ ಸೆಳೆದ ‘ಪೃಥ್ವಿರಾಜ್’ ಟೀಸರ್

ಚಂದ್ರಪ್ರಕಾಶ್ ದ್ವಿವೇದಿ ನಿರ್ದೇಶನದ ಅಕ್ಷಯ್ ಕುಮಾರ್ ಅಭಿನಯದ ‘ಪೃಥ್ವಿರಾಜ್’ ಟೀಸರ್ ಇಂದು yrf ಯುಟ್ಯೂಬ್ ಚಾನೆಲ್ ರಿಲೀಸ್ ಮಾಡಿದ್ದು ಈ ಟೀಸರ್ 1 ಗಂಟೆಗಳಲ್ಲಿ 1 ಮಿಲಿಯನ್ ವೀವ್ಸ್ ಪಡೆದುಕೊಂಡಿದೆ, ಸಿನಿ ಪ್ರೇಕ್ಷಕರಿಂದ ಈ ಟೀಸರ್ ಗೆ ಸಾಕಷ್ಟು ಮೆಚ್ಚುಗೆ ದೊರೆತಿದೆ.

‘ಗನಿ’ ಚಿತ್ರದ ಟೀಸರ್ ರಿಲೀಸ್

ಹಿಸ್ಟಾರಿಕಲ್ ಎಪಿಕ್ ಆಕ್ಷನ್ ಡ್ರಾಮಾ ಒಳಗೊಂಡ ಈ ಚಿತ್ರವನ್ನು ಯಶ್ ರಾಜ್ ಫಿಲ್ಮ್ಸ್ ಬ್ಯಾನರ್ ನಡಿ ಆದಿತ್ಯ ಚೋಪ್ರಾ ನಿರ್ಮಾಣ ಮಾಡಿದ್ದಾರೆ ಅಕ್ಷಯ್ ಕುಮಾರ್, ಮಾನುಷಿ ಚಿಲ್ಲರ್, ಸಂಜಯ್ ದತ್, ಸೋನು ಸೂದ್, ದೀಪೇಂದ್ರ ಸಿಂಗ್, ಗೋವಿಂದ್ ಪಾಂಡೆ, ಸಾಕ್ಷಿ ತನ್ವಾರ್ ಸೇರಿದಂತೆ ಹಲವಾರು ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ ಮುಂದಿನ ವರ್ಷ ಜನವರಿ 21ರಂದು ಈ ಚಿತ್ರವನ್ನು ಬಿಡುಗಡೆ ಮಾಡಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...