alex Certify BREAKING : ನಿಯಂತ್ರಣ ತಪ್ಪಿ ಹಾವೇರಿಯಲ್ಲಿ ಖಾಸಗಿ ಬಸ್ ಪಲ್ಟಿ : ಹಲವರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ನಿಯಂತ್ರಣ ತಪ್ಪಿ ಹಾವೇರಿಯಲ್ಲಿ ಖಾಸಗಿ ಬಸ್ ಪಲ್ಟಿ : ಹಲವರಿಗೆ ಗಾಯ

ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಹಲವರು ಗಾಯಗೊಂಡ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿಯ ಮೊಟೇಬೆನ್ನೂರಿನ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ.

ಬಸ್ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಹೊರಟಿತ್ತು, ಈ ವೇಳೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಗಾಯಗೊಂಡರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ, ಬ್ಯಾಡಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಅಪಘಾತ ಈ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...