alex Certify BREAKING: ಡಿಕೆಶಿ ಮಗಳ ಆರತಕ್ಷತೆಗೆ ಬಂದ ಪ್ರಿಯಾಂಕಾ ಗಾಂಧಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಡಿಕೆಶಿ ಮಗಳ ಆರತಕ್ಷತೆಗೆ ಬಂದ ಪ್ರಿಯಾಂಕಾ ಗಾಂಧಿ

 ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಮತ್ತು ಮಾಜಿ ಸಿಎಂ ಎಸ್.ಎಂ. ಕೃಷ್ಣ ಮೊಮ್ಮಗ ಅಮಾರ್ತ್ಯ ಹೆಗಡೆ ಅವರ ಆರತಕ್ಷತೆ ಸಮಾರಂಭ ಇಂದು ನಡೆಯಲಿದೆ.

ಆರತಕ್ಷತೆ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಭಾಗಿಯಾಗಲಿದ್ದಾರೆ. ದೆಹಲಿಯಿಂದ ಬೆಂಗಳೂರು ಕೆಂಪೇಗೌಡ ಏರ್ಪೋರ್ಟ್ ಗೆ ಬಂದಿಳಿದ ಪ್ರಿಯಾಂಕ ಗಾಂಧಿ ಅವರನ್ನು ಡಿ.ಕೆ. ಶಿವಕುಮಾರ್ ಸ್ವಾಗತಿಸಿದ್ದಾರೆ. ಏರ್ಪೋರ್ಟ್ ನಿಂದ ತಾಜ್ ಹೋಟೆಲ್ ಗೆ ತೆರಳಿದ ಪ್ರಿಯಾಂಕಗಾಂಧಿ ನಂತರ ಆರತಕ್ಷತೆ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...