alex Certify ಇಂದಿನಿಂದ ಚೆನ್ನೈನಲ್ಲಿ ʼಪ್ರೊ ಕಬಡ್ಡಿʼ ಪಂದ್ಯಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದಿನಿಂದ ಚೆನ್ನೈನಲ್ಲಿ ʼಪ್ರೊ ಕಬಡ್ಡಿʼ ಪಂದ್ಯಗಳು

ಪುಣೆಯಲ್ಲಿ ನಡೆದ ಪ್ರೊ ಕಬ್ಬಡಿ ಪಂದ್ಯಗಳು ಸಾಕಷ್ಟು ಮನರಂಜನೆ ನೀಡಿದ್ದು, ಇಂದಿನಿಂದ ಡಿಸೆಂಬರ್ 27ರವರೆಗೆ ಚೆನ್ನೈನಲ್ಲಿ ಪ್ರೊ ಕಬಡ್ಡಿ ಪಂದ್ಯಗಳು ನಡೆಯಲಿವೆ. ಮೊದಲ ಪಂದ್ಯದಲ್ಲೇ ತಮಿಳ್ ತಲೈವಾಸ್ ತನ್ನ ತವರಿನಲ್ಲಿ ಪಾಟ್ನಾ ಪೈರೇಟ್ಸ್ ಜೊತೆ ಸೆಣಸಾಡಲಿದೆ. ಕಬ್ಬಡಿ ಅಂಕ ಪಟ್ಟಿಯಲ್ಲಿ 11ನೇ ಸ್ಥಾನದಲ್ಲಿರುವ ತಮಿಳು ತಲೈವಾಸ್ ತನ್ನ ಓಂ ಗ್ರೌಂಡ್ ನಲ್ಲಿ ಕಂಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದೆ.

ಮೊದಲ ಪಂದ್ಯದಲ್ಲಿ ತಮಿಳ್ ತಲೈವಾಸ್ ಹಾಗೂ ಪಟ್ನಾ ಪೈರೇಟ್ಸ್ ಮುಖಾಮುಖಿಯಾದರೆ ಮತ್ತೊಂದು ಪಂದ್ಯದಲ್ಲಿ ಹರಿಯಾಣ ಸ್ಟೀಲರ್ಸ್ ಹಾಗೂ ತೆಲುಗು ಟೈಟನ್ಸ್ ಕಾದಾಟ ನಡೆಸಲಿವೆ. ಸಿದ್ದಾರ್ಥ್ ಬಾಹುಬಲಿ ದೇಸಾಯ್ ಹಾಗೂ ಪವನ್ ಶೆರಾವತ್ ಅವರ ರೈಡಿಂಗ್ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...