alex Certify ಪ್ರೊ ಕಬಡ್ಡಿ; ಇಂದು ದಬಾಂಗ್ ಡೆಲ್ಲಿ ಮತ್ತು ತಮಿಳ್ ತಲೈವಾಸ್ ಮುಖಾಮುಖಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೊ ಕಬಡ್ಡಿ; ಇಂದು ದಬಾಂಗ್ ಡೆಲ್ಲಿ ಮತ್ತು ತಮಿಳ್ ತಲೈವಾಸ್ ಮುಖಾಮುಖಿ

ಪ್ರೊ ಕಬಡ್ಡಿ ಪಂದ್ಯಗಳು ಪ್ರತಿದಿನ ಭರ್ಜರಿ ಮನರಂಜನೆ ನೀಡುತ್ತಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಎಲಿಮಿನೇಟರ್ ಪಂದ್ಯಗಳು ಆರಂಭವಾಗಲಿವೆ. ಈಗಾಗಲೇ ಅಭಿಷೇಕ್ ಬಚ್ಚನ್ ಮಾಲಿಕತ್ವದ ಜೈಪುರ್ ಪಿಂಕ್ ಪ್ಯಾಂಥರ್ಸ್ ಸೇರಿದಂತೆ ಐದು ತಂಡಗಳು ಪ್ಲೇ ಆಫ್ ಸ್ಥಾನವನ್ನು ಭದ್ರಪಡಿಸಿಕೊಂಡಿವೆ. ಹರಿಯಾಣ ಸ್ಟೀಲರ್ಸ್ ತಂಡ ಇನ್ನು ಕೇವಲ ಒಂದು ಪದ್ಯವನ್ನು ಗೆದ್ದರೆ ಪ್ಲೇ ಆಫ್ ಗೆ ಎಂಟ್ರಿ ಕೊಡಲಿದೆ.

ಇಂದು ಪ್ರೊ ಕಬಡ್ಡಿ ಮೊದಲ ಪಂದ್ಯದಲ್ಲಿ ದಬಾಂಗ್ ಡೆಲ್ಲಿ ಮತ್ತು ತಮಿಳ್ ತಲೈವಾಸ್ ಮುಖಮುಖಿಯಾಗಲಿವೆ. ಪ್ಲೇ ಆಫ್ ಅವಕಾಶವನ್ನು ಈಗಾಗಲೇ ಕಳೆದುಕೊಂಡಿರುವ ತಮಿಳ್ ತಲೈವಾಸ್ ತನ್ನ ಪ್ರತಿಷ್ಠೆಗಾಗಿ  ಈ ಪಂದ್ಯದಲ್ಲಿ ಜಯ ಕಾಣಲು ನೋಡುತ್ತಿದ್ದಾರೆ. ಮತ್ತೊಂದು ಪಂದ್ಯದಲ್ಲಿ ಬೆಂಗಾಲ್ ವಾರಿಯರ್ಸ್ ಹಾಗೂ ಪುಣೆರಿ ಪಲ್ಟನ್ ಸೆಣಸಾಡಲಿದ್ದು, ಬೆಂಗಾಲ್ ವಾರಿಯರ್ಸ್ ತನ್ನ ಓಂ ಗ್ರೌಂಡ್ ನಲ್ಲಿ ಮತ್ತೊಮ್ಮೆ ಜಯಭೇರಿ ಆಗುವ ಲೆಕ್ಕಾಚಾರದಲ್ಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...