
ಮೊದಲನೇ ಸುತ್ತಿನಲ್ಲಿ ಒಟ್ಟಾರೆ 44 ಪಂದ್ಯಗಳು ನಡೆಯಲಿದ್ದು, ಅಕ್ಟೋಬರ್ 18 ರಿಂದ ನವೆಂಬರ್ 9ರವರೆಗೆ ನಡೆಯಲಿದೆ. ಬಳಿಕ ನೋಯಿಡಾ ಮತ್ತು ಪುಣೆ ಕ್ರೀಡಾಂಗಣದಲ್ಲಿ ಪ್ರೊ ಕಬಡ್ಡಿ ಪಂದ್ಯಗಳಿರಲಿವೆ. ಪ್ರತಿ ತಂಡದ ಓಂ ಗ್ರೌಂಡ್ ನಲ್ಲಿ ಕಬ್ಬಡ್ಡಿ ಪಂದ್ಯಗಳನ್ನು ನಡೆಸಲಾಗುತ್ತಿತ್ತು, ಈ ಬಾರಿ ಬದಲಾವಣೆ ಮಾಡಲಾಗಿದೆ. ಕೇವಲ ಮೂರು ಕ್ರೀಡಾಂಗಣದಲ್ಲಿ ಲೀಗ್ ಪಂದ್ಯಗಳನ್ನು ನೋಡಬಹುದಾಗಿದೆ.
ಪ್ರೊ ಕಬಡ್ಡಿಯ ವೇಳಾಪಟ್ಟಿ ಈ ಕೆಳಗಿನಂತಿದೆ;