alex Certify BIG NEWS: ದರ್ಶನ್ ‘ರಾಬರ್ಟ್’ ಚಿತ್ರ ನಿರ್ಮಾಪಕನ ಹತ್ಯೆಗೆ ಸಂಚು: 7 ಜನ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದರ್ಶನ್ ‘ರಾಬರ್ಟ್’ ಚಿತ್ರ ನಿರ್ಮಾಪಕನ ಹತ್ಯೆಗೆ ಸಂಚು: 7 ಜನ ಅರೆಸ್ಟ್

ಬೆಂಗಳೂರು: ಸ್ಯಾಂಡಲ್ವುಡ್ ಖ್ಯಾತ ನಿರ್ಮಾಪಕ ಉಮಾಪತಿ ಸೇರಿದಂತೆ ಕನ್ನಡ ಚಿತ್ರರಂಗದ ನಿರ್ಮಾಪಕರು ಹಾಗೂ ರೌಡಿಶೀಟರ್ ಗಳ ಹತ್ಯೆಗೆ ಸಂಚು ರೂಪಿಸಿದ್ದ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರ ನಿರ್ಮಾಪಕ ಉಮಾಪತಿ ಸೇರಿದಂತೆ ಹಲವರ ಬಂಧನಕ್ಕೆ ಸಂಚು ರೂಪಿಸಿದ್ದ ತಂಡವನ್ನು ಭಾನುವಾರ ಬೆಳಗಿನ ಜಾವ ಬಸವನಗುಡಿ ಸಮೀಪ ಬಂಧಿಸಲಾಗಿದೆ.

ಬೆಂಗಳೂರಿನ ದರ್ಶನ್, ರಾಜನ್, ಗಿರೀಶ್, ಮೋಹನ್, ಜೋಸೆಫ್ ಸೇರಿದಂತೆ 7 ಮಂದಿಯನ್ನು ಬಂಧಿಸಲಾಗಿದೆ. ಟೆಂಪೋ ಹಾಗೂ ಬೈಕ್ ಜಪ್ತಿ ಮಾಡಲಾಗಿದೆ. ಸಿನಿಮಾ ನಿರ್ಮಾಪಕರಾದ ಉಮಾಪತಿ, ದೀಪಕ್, ರೌಡಿಶೀಟರ್ ಗಳಾದ ಸೈಕಲ್ ರವಿ ಮತ್ತು ಬೇಕರಿ ರಘು ಅವರ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂದು ಹೇಳಲಾಗಿದ್ದು, ತನಿಖೆ ಮುಂದುವರೆಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...