alex Certify BIG NEWS : ‘ಮತಾಂತರ ನಿಷೇಧ ಕಾಯಿದೆ’ ರದ್ದುಪಡಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ಮತಾಂತರ ನಿಷೇಧ ಕಾಯಿದೆ’ ರದ್ದುಪಡಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು : ಮತಾಂತರ ನಿಷೇಧ ಕಾಯಿದೆ ರದ್ದುಪಡಿಸಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದ್ದು, ಮುಂದಿನ ದಿನಗಳಲ್ಲಿ ಮತಾಂತರ ನಿಷೇಧ ಕಾಯಿದೆ ರದ್ದುಪಡಿಸಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಚಿವ ಹೆಚ್ ಕೆ ಪಾಟೀಲ್ ಮಾಹಿತಿ ನೀಡಿದ್ದಾರೆ.

ಬಲವಂತ, ವಂಚನೆ, ಒತ್ತಾಯ ಹಾಗೂ ಆಮಿಷದ ಮೂಲಕ ನಡೆಸುವ ಮತಾಂತರ ಹಾಗೂ ಮದುವೆಯಾಗುವ ಭರವಸೆಯ ಮೂಲಕ ನಡೆಸುವ ಮತಾಂತರಕ್ಕೆ ಹಿಂದಿನ ಬಿಜೆಪಿ ಸರ್ಕಾರ ನಿಷೇಧ ಹೇರಿ ಮತಾಂತರ ನಿಷೇಧ ಕಾಯಿದೆ ಜಾರಿಗೆ ತಂದಿತ್ತು. ಬಲವಂತ, ವಂಚನೆ, ಒತ್ತಾಯ ಹಾಗೂ ಆಮಿಷದ ಮೂಲಕ ನಡೆಸುವ ಮತಾಂತರ ಹಾಗೂ ಮದುವೆಯಾಗುವ ಭರವಸೆಯ ಮೂಲಕ ನಡೆಸುವ ಮತಾಂತರಕ್ಕೆ ನಿಷೇಧ ಹೇರಲಾಗಿತ್ತು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...