alex Certify ಶಾಲಾ ಆವರಣ, ಕಟ್ಟಡಗಳಲ್ಲಿ ‘ಜಾಹಿರಾತು ಫಲಕ’ ಅಳವಡಿಸುವಂತಿಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲಾ ಆವರಣ, ಕಟ್ಟಡಗಳಲ್ಲಿ ‘ಜಾಹಿರಾತು ಫಲಕ’ ಅಳವಡಿಸುವಂತಿಲ್ಲ

ಬೆಂಗಳೂರು : ಶಾಲಾ ಆವರಣ ಹಾಗೂ ಕಟ್ಟಡಗಳಲ್ಲಿ ಜಾಹಿರಾತು ಫಲಕ ಅಳವಡಿಕೆ ನಿಷೇಧ ಮಾಡಲಾಗಿದೆ.

ಶಿಕ್ಷಣ ಇಲಾಖೆಯ ಖಾಲಿ ಜಾಗ ಕಟ್ಟಡದಲ್ಲಿ ವಾಣಿಜ್ಯ ಜಾಹೀರಾತು ಫಲಕಗಳನ್ನು ಆಳವಡಿಸುವುದು ಸರ್ಕಾರದ ನೀತಿಗೆ ವಿರುದ್ಧವಾಗಿರುತ್ತದೆ ಎಂಬುದಾಗಿ ಸ್ಪಷ್ಟಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಸರ್ಕಾರಿ ಶಾಲೆಗಳ ಆವರಣ ಹಾಗೂ ಕಟ್ಟಡಗಳಲ್ಲಿ ವಾಣಿಜ್ಯ ಜಾಹೀರಾತು ಫಲಕಗಳನ್ನು ಅಳವಡಿಸಲು ಅವಕಾಶ ನೀಡಬಾರದೆಂದು ಸೂಚಿಸಿದೆ. ಅಲ್ಲದೆ, ಪ್ರಸ್ತಾಪಿತ ವಿಷಯದ ಕುರಿತು ಪ್ರಸ್ತಾವನೆಗಳನ್ನು ಸ್ವೀಕರಿಸಿದಲ್ಲಿ ತಮ್ಮ ಹಂತದಲ್ಲಿಯೇ ಅರ್ಜಿದಾರರಿಗೆ ಹಿಂಬರಹ ನೀಡುವುದು ಎಂದು ಇಲಾಖೆ ಸೂಚನೆ ನೀಡಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...