alex Certify ಇ-ಖಾತಾ ಪಡೆಯಲು ಆಧಾರ್, ಆಸ್ತಿ ತೆರಿಗೆ ಐಡಿ ಸೇರಿ 5 ದಾಖಲೆ ಕಡ್ಡಾಯ: ಸಂದೇಹವಿದ್ದಲ್ಲಿ ಸಹಾಯವಾಣಿಗೆ ಕರೆ ಮಾಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇ-ಖಾತಾ ಪಡೆಯಲು ಆಧಾರ್, ಆಸ್ತಿ ತೆರಿಗೆ ಐಡಿ ಸೇರಿ 5 ದಾಖಲೆ ಕಡ್ಡಾಯ: ಸಂದೇಹವಿದ್ದಲ್ಲಿ ಸಹಾಯವಾಣಿಗೆ ಕರೆ ಮಾಡಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಆಸ್ತಿ ಮಾಲೀಕರು ಇ – ಖಾತಾ ಪಡೆಯಲು ಐದು ದಾಖಲೆಗಳನ್ನು ಅಪ್‌ಲೋಡ್‌ ಮಾಡಬೇಕು.

ಮಾಲೀಕರ ಆಧಾರ್‌ ಕಾರ್ಡ್‌, ಆಸ್ತಿ ತೆರಿಗೆ ಐಡಿ, ಮಾರಾಟ / ರಿಜಿಸ್ಟರ್‌ ಡೀಡ್‌ ಸಂಖ್ಯೆ, ಬೆಸ್ಕಾಂ ಖಾತೆಯ ಸಂಖ್ಯೆ(ಖಾಲಿ ನಿವೇಶನವಿದ್ದರೆ ಅಗತ್ಯವಿಲ್ಲ), ಆಸ್ತಿ ಫೋಟೋ ಈ ಎಲ್ಲಾ ದಾಖಲೆಗಳು ಬಿಬಿಎಂಪಿಯಲ್ಲಿರುವ ದಾಖಲೆಗಳೊಂದಿಗೆ ಹೊಂದಾಣಿಕೆಯಾದರೆ ಕೂಡಲೇ ಅಂತಿಮ ಇ – ಖಾತಾವನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು.

ಈ ಕುರಿತಂತೆ ಸಂಶಯವಿದ್ದಲ್ಲಿ ಇ – ಖಾತಾ ಸಹಾಯವಾಣಿ 94806 83695 ಗೆ ಕರೆ ಮಾಡಿ ಸಲಹೆ ಪಡೆಯಬಹುದು ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...