alex Certify ಆಸ್ತಿ ಮಾಲೀಕರೇ ಗಮನಿಸಿ : ಇ-ಖಾತಾ ಪಡೆಯುವುದು ಈಗ ಮತ್ತಷ್ಟು ಸುಲಭ, ಜಸ್ಟ್ ಹೀಗೆ ಮಾಡಿ |WATCH VIDEO | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ತಿ ಮಾಲೀಕರೇ ಗಮನಿಸಿ : ಇ-ಖಾತಾ ಪಡೆಯುವುದು ಈಗ ಮತ್ತಷ್ಟು ಸುಲಭ, ಜಸ್ಟ್ ಹೀಗೆ ಮಾಡಿ |WATCH VIDEO

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯ ಆಸ್ತಿಗಳಿಗೆ ಇ-ಖಾತಾ ಮಾಡಿಸಲು ಹೊಸ ವೆಬ್ ಸೈಟ್ ಆರಂಭಿಸಲಾಗಿದ್ದು, ಖಾತೆ ಇಲ್ಲದವರೂ ಸಹ ಇ-ಖಾತಾ ಪಡೆಯಬಹುದಾಗಿದೆ. ಆನ್ ಲೈನ್ ಮೂಲಕ ಖಾತಾ ಪಡೆಯೋದು ಹೇಗೆ? ಏನೆಲ್ಲಾ ದಾಖಲೆಗಳು ಬೇಕು ಎನ್ನುವ ವಿವರ ಇಲ್ಲಿದೆ.

ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದು, ಬಿಬಿಎಂಪಿ ವ್ಯಾಪ್ತಿಯ ಆಸ್ತಿಗಳಿಗೆ ಇ-ಖಾತಾ ಮಾಡಿಸಲು ಹೊಸ ವೆಬ್ ಸೈಟ್ ಆರಂಭಿಸಲಾಗಿದ್ದು, ಖಾತೆ ಇಲ್ಲದವರೂ ಸಹ ಇ-ಖಾತಾ ಪಡೆಯಬಹುದಾಗಿದೆ. ಆನ್ ಲೈನ್ ಮೂಲಕ ಖಾತಾ ಪಡೆಯೋದು ಹೇಗೆ? ಏನೆಲ್ಲಾ ದಾಖಲೆಗಳು ಬೇಕು ಎನ್ನುವ ವಿವರ ಇಲ್ಲಿದೆ.

ಮಾಲೀಕರ ಆಧಾರ್ ಕಾರ್ಡ್, ಆಸ್ತಿ ತೆರಿಗೆ ಐಡಿ, ಮಾರಾಟ / ರಿಜಿಸ್ಟರ್ ಡೀಡ್ ಸಂಖ್ಯೆ, ಬೆಸ್ಕಾಂ ಖಾತೆಯ ಸಂಖ್ಯೆ (ಖಾಲಿ ನಿವೇಶನವಿದ್ದರೆ ಅಗತ್ಯವಿಲ್ಲ), ಆಸ್ತಿ ಫೋಟೋ ಈ ಎಲ್ಲಾ ದಾಖಲೆಗಳು ಬಿಬಿಎಂಪಿಯಲ್ಲಿರುವ ದಾಖಲೆಗಳೊಂದಿಗೆ ಹೊಂದಾಣಿಕೆಯಾದರೆ ಕೂಡಲೇ ಅಂತಿಮ ಇ – ಖಾತಾವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಈ ಕುರಿತಂತೆ ಸಂಶಯವಿದ್ದಲ್ಲಿ ಇ – ಖಾತಾ ಸಹಾಯವಾಣಿ 94806 83695 ಗೆ ಕರೆ ಮಾಡಿ ಸಲಹೆ ಪಡೆಯಬಹುದು ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...