alex Certify ಆಟೋ ಚಾಲಕನ ಮೂಲಕ ಅಪ್ರಾಪ್ತ ಪುತ್ರಿಯನ್ನೇ ವೇಶ್ಯಾವಾಟಿಕೆಗೆ ತಳ್ಳಿದ ಮಲತಂದೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಟೋ ಚಾಲಕನ ಮೂಲಕ ಅಪ್ರಾಪ್ತ ಪುತ್ರಿಯನ್ನೇ ವೇಶ್ಯಾವಾಟಿಕೆಗೆ ತಳ್ಳಿದ ಮಲತಂದೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 13 ವರ್ಷದ ಬಾಲಕಿಯನ್ನು ಆಕೆಯ ಮಲತಂದೆ ವೇಶ್ಯಾವಾಟಿಕೆಗೆ ತಳ್ಳಿದ ಆಘಾತಕಾರಿ ಘಟನೆ ನಡೆದಿದೆ.

ಆಟೋ ಚಾಲಕನ ಮೂಲಕ ಬಾಲಕಿಯನ್ನು ವೇಶ್ಯಾವಾಟಿಕೆಗೆ ತಳ್ಳಿದ ಆರೋಪ ಕೇಳಿ ಬಂದಿದ್ದು, ಚಿಕ್ಕಬಳ್ಳಾಪುರ ಮಹಿಳಾ ಪೊಲೀಸರು ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ. ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...